ಹಾಸನ: ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವ ಆಗಿದೆ. ಅರಕಲಗೂಡು ತಾಲೂಕಿನ ಮುದ್ದನಹಳ್ಳಿ, ಹನೆಮಾರನಹಳ್ಳಿ, ಕಾರಹಳ್ಳಿ, ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಸ್ಥಳೀಯ ಜನರು ಹೇಳಿದ್ದಾರೆ.
ಇಂದು ಬೆಳಗಿನ ಜಾವ 4.38 ರ ಸುಮಾರಿಗೆ ಭೂಮಿ ಕಂಪಿಸಿದೆ. ಕಂಪಿಸಿದ ಅನುಭವ ಆಗುತ್ತಿದ್ದಂತೆ ಹಾಸಿಗೆಯಿಂದ ಎದ್ದು ಓಡಿ ಬಂದಿರುವ ಬಗ್ಗೆ ಗ್ರಾಮಸ್ಥರು ತಿಳಿಸಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಬರಬೇಕಿದೆ. ಇನ್ನು ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪನದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post