ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ನ ವೈಟ್ ಪೆಟಲ್ಸ್ನಲ್ಲಿ ಶಿವರಾಜ್ ಕುಮಾರ್ ನಟನೆಯ 125ನೇ ಚಿತ್ರ ‘ವೇದ’ ಚಿತ್ರದ ಟೀಸರ್ ಹಾಗೂ ಗೀತಾ ಪಿಕ್ಚರ್ ಲಾಂಚ್ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಗೀತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ವೇದ ಚಿತ್ರದ ಟೀಸರ್ ವೀಕ್ಷಿಸಲು ಅಭಿಮಾನಿಗಳಿಗೆ ಅವಕಾಶ ದೊರೆತಂತಾಗಿದೆ. ಪಾರ್ವತಮ್ಮ ರಾಜ್ ಕುಮಾರ್ ರೀತಿ ಚಿತ್ರ ನಿರ್ಮಾಣದತ್ತ ಗೀತಾ ಶಿವರಾಜ್ಕುಮಾರ್ ಮುನ್ನೆಡೆಯುತ್ತಿದ್ದಾರೆ.
ಕ್ರಿಕೆಟಿಗ ಅನಿಲ್ ಕುಂಬ್ಳೆ ಶಿವಣ್ಣ ಅಭಿನಯದ 125ನೇ ಚಿತ್ರ ವೇದ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದರು. ಗೀತಾ ಪಿಕ್ಚರ್ಸ್ ಲೋಗೊ ಲಾಂಚ್ ಅನಂತ್ ನಾಗ್ ಬಿಡುಗಡೆಗೊಳಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post