ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕತ್ವ ವಹಿಸಿಕೊಂಡ ನಂತರದಲ್ಲಿ ಇದುವರೆಗೆ ಒಂದೇ ಒಂದು ಸರಣಿಯನ್ನು ಸೋತಿಲ್ಲ. ಆದರೆ ಈ ಬಾರಿ ಅವರ ನೇತೃತ್ವದಲ್ಲಿ ಐಪಿಎಲ್ನ ಮುಂಬೈ ಇಂಡಿಯನ್ಸ್ ತಂಡವು ಹೀನಾಯವಾಗಿ ಪ್ರದರ್ಶನ ನೀಡಿದೆ.
ವಿರಾಟ್ ಕೊಹ್ಲಿ ರಾಜೀನಾಮೆಗೆ ನಂತರದಲ್ಲಿ ರೋಹಿತ್ ಅವರನ್ನು ಭಾರತ ತಂಡದ ನಾಯಕರನ್ನಾಗಿ ಬಿಸಿಸಿಐ ನೇಮಿಸಿತು. ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕತ್ವ ವಹಿಸಿಕೊಂಡ ನಂತರದಲ್ಲಿ ಇದುವರೆಗೆ ಒಂದೇ ಒಂದು ಸರಣಿಯನ್ನು ಸೋತಿಲ್ಲ.
ಆದರೆ ಈ ಬಾರಿ ಅವರ ನೇತೃತ್ವದಲ್ಲಿ ಐಪಿಎಲ್ನ ಮುಂಬೈ ಇಂಡಿಯನ್ಸ್ ತಂಡವು ಹೀನಾಯವಾಗಿ ಪ್ರದರ್ಶನ ನೀಡಿದೆ. ಹೀಗಾಗಿ ರೋಹಿತ್ ಶರ್ಮಾ ಕ್ಯಾಪ್ಟನ್ಸಿ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ ಅನ್ನೋ ಚರ್ಚೆಗಳು ಶುರುವಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post