ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ತಮ್ಮ ಯಶಸ್ಸಿನ ಶ್ರೇಯಸ್ಸನ್ನ ತಂಡದ ಕೋಚ್ ರಾಹುಲ್ ದ್ರಾವಿಡ್ ಹಾಗೂ ಕ್ಯಾಪ್ಟನ್ ರೋಹಿತ್ ಶರ್ಮಾಗೆ ನೀಡಿದ್ದಾರೆ.
ಈ ಇಬ್ಬರು ತಂಡದ ಎಲ್ಲಾ ಆಟಗಾರರಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ. ಎಷ್ಟೇ ವೈಫಲ್ಯ ಅನುಭಿಸಿದ್ದರೂ ಆಟಗಾರರಲ್ಲಿ ಆತ್ಮವಿಶ್ವಾಸ ತುಂಬುತ್ತಾರೆ. ನಮಗೆ ಸಾಕಷ್ಟು ಅವಕಾಶಗಳನ್ನ ನೀಡ್ತಾರೆ.
ಆ ಮೂಲಕ ಆಟಗಾರರಲ್ಲಿ ಭದ್ರತೆಯ ಭಾವ ಮೂಡಿಸಿದ್ದಾರೆ. ಇದರಿಂದ ಎಲ್ಲಾ ಆಟಗಾರರು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿದೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post