ಹಾವೇರಿ: ಪಂಜಾಬ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅಪಘಾತಕ್ಕೊಳಗಾಗಿ ಯೋಧ ಶಿವರಾಜ್ ಎಂಬುವವರು ಸಾವನ್ನಪ್ಪಿದ್ದಾರೆ. ಮೃತ ಯೋಧ ಶಿವರಾಜ್, ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರ ಗ್ರಾಮದ ಮೂಲದವರಾಗಿದ್ದರು.
ಇನ್ನು, ಮೃತಪಟ್ಟ ಯೋಧನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಪಂಜಾಬನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅಪಘಾತಕ್ಕೊಳಗಾಗಿ ವೀರಮರಣ ಹೊಂದಿದ ಹಾವೇರಿ ಜಿಲ್ಲೆಯ ನಮ್ಮ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರದ ವೀರ ಯೋಧ ಶಿವರಾಜ್ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪಂಜಾಬನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅಪಘಾತಕ್ಕೊಳಗಾಗಿ ವೀರಮರಣ ಹೊಂದಿದ ಹಾವೇರಿ ಜಿಲ್ಲೆಯ ನಮ್ಮ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರದ ವೀರ ಯೋಧ ಶಿವರಾಜ್ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/kLgc61Or1P
— Basavaraj S Bommai (@BSBommai) October 2, 2022
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post