ಚಾಮರಾಜನಗರ: ಟ್ರಾಕ್ಟರ್ ಮಗುಚಿ ಬಿದ್ದ ಪರಿಣಾಮ ಸ್ಥಳದಲ್ಲೇ ರೈತ ಸಾವನ್ನಪ್ಪಿರೋ ಘಟನೆ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್ (32) ಮೃತ ವ್ಯಕ್ತಿ.
ಇನ್ನು ಮೃತ ವ್ಯಕ್ತಿಯು ಜಮೀನು ಉಳುಮೆ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post