ಚಾಮರಾಜನಗರ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಚಾಲಕ ಕಾಲು ಮುರಿದುಕೊಂಡ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಆನೆದಿಂಬ ಬಳಿ ನಡೆದಿದೆ.
ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಹತ್ತೀರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಚಾಮರಾಜನಗರ: ನೋಡ ನೋಡುತ್ತಿದ್ದಂತೆ ಧರೆಗೆ ಉರುಳಿದ ವೀರಭದ್ರೇಶ್ವರ ಸ್ವಾಮಿ ರಥ.
ಬೆಳಗ್ಗೆಯಷ್ಟೇ ಚನ್ನಪ್ಪನಪುರದಲ್ಲಿ ರಥ ಮುರಿದು ಬಿದ್ದಿತ್ತು. ವೀರಭದ್ರೇಶ್ವರ ಸ್ವಾಮಿ ರಥವನ್ನು ಭಕ್ತರು ಎಳೆಯುತ್ತಿದ್ದಾಗ ಚಕ್ರ ಮುರಿದ ಪರಿಣಾಮ ಏಕಾಏಕಿ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಸದ್ಯ ಈ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post