ರಾಯಚೂರು: ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಕೃಷ್ಣಾ ರೈಲ್ವೆ ನಿಲ್ದಾಣ ಬಳಿ ನಡೆದಿದೆ. ಶಿವಕುಮಾರ್ (26), ಅನಿತಾ (17) ಮೃತ ಪ್ರೇಮಿಗಳು
ಮೃತರು ತೆಲಂಗಾಣದ ಎಮ್ಮಿಗನೂರು ಮೂಲದ ನಿವಾಸಿಗಳು. ಈ ಇಬ್ಬರು ರೈಲು ಬರುವ ವೇಳೆ ತಲೆಕೊಟ್ಟು ಪ್ರಾಣ ಬಿಟ್ಟಿದ್ದಾರೆ. ಘಟನಾ ಸ್ಥಳಕ್ಕೆ ರಾಯಚೂರು ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post