ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ವೇಳಾಪಟ್ಟಿ ಪ್ರಕಟ
ಮಾರ್ಚ್ 25 ರಿಂದ ಏಪ್ರಿಲ್ 3ರವರೆಗೆ SSLC ಅಂತಿಮ ಪರೀಕ್ಷೆ
ಮಾರ್ಚ್ 25ರ ಬೆಳಗ್ಗೆ 10.30ರಿಂದ ಕನ್ನಡ ಎಕ್ಸಾಂ
ಬೆಂಗಳೂರು: 2023-24ನೇ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಅಂತಿಮ ಪರೀಕ್ಷಾ-1ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಪ್ರಕಟಿಸಿದೆ. ಮಾರ್ಚ್ 25ರಿಂದ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ ಈ ಸಾಲಿನ SSLC ಪರೀಕ್ಷೆಗಳು ನಡೆಯಲಿವೆ.