newsfirstkannada.com

BREAKING: SSLC ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ

Share :

Published January 17, 2024 at 6:36pm

Update January 17, 2024 at 6:38pm

    ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ವೇಳಾಪಟ್ಟಿ ಪ್ರಕಟ

    ಮಾರ್ಚ್​​ 25 ರಿಂದ ಏಪ್ರಿಲ್ 3ರವರೆಗೆ SSLC ಅಂತಿಮ ಪರೀಕ್ಷೆ

    ಮಾರ್ಚ್​ 25ರ ಬೆಳಗ್ಗೆ 10.30ರಿಂದ ಕನ್ನಡ ಎಕ್ಸಾಂ

ಬೆಂಗಳೂರು: 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ-1ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಪ್ರಕಟಿಸಿದೆ. ಮಾರ್ಚ್‌ 25ರಿಂದ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ ಈ ಸಾಲಿನ SSLC ಪರೀಕ್ಷೆಗಳು ನಡೆಯಲಿವೆ.

  • 25-03-2024 ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಸಂಸ್ಕೃತ ಇಂಗ್ಲಿಷ್, ಇಂಗ್ಲಿಷ್-NCERT
  • 27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ
  • 30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ
  • 02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ
  • 03-04-2024 ಅರ್ಥಶಾಸ್ತ್ರ ಪರೀಕ್ಷೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ವರ್ಷದಿಂದ SSLC ಪಿಯುಸಿ ಪರೀಕ್ಷೆಯಲ್ಲಿ ಮಹತ್ತರ ಬದಲಾವಣೆ ತಂದಿದೆ. SSLC, ದ್ವಿತೀಯ PUC ವಾರ್ಷಿಕ 1, 2, 3 ಪರೀಕ್ಷೆಯ ಮಾರ್ಗಸೂಚಿ ಪ್ರಕಟ ಮಾಡಿತ್ತು. ಅದರಂತೆ ಇದೀಗ SSLC, ದ್ವಿತೀಯ PUC ವಾರ್ಷಿಕ 1 ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: SSLC ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ

https://newsfirstlive.com/wp-content/uploads/2023/09/9_11_BOARD_EXAMS_1.jpg

Load More