ಬಿಹಾರ: ಪಾಟ್ನಾದಲ್ಲಿ ನಿನ್ನೆ ಮೊಸರು ತಿನ್ನುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಒಟ್ಟು 500 ಮಂದಿ ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ 3 ಭಾಗಗಳನ್ನ ಮಾಡಲಾಗಿತ್ತು. ಮೊದಲು, ಪುರುಷರ ಸ್ಪರ್ಧೆ, ಬಳಿಕ ಮಹಿಳೆಯರು ಹಾಗೂ ಮಕ್ಕಳ ಸ್ಪರ್ಧೆ. ಹೀಗೆ ನಡೆದ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಅಜಯ್ ಕುಮಾರ್ 3 ನಿಮಿಷದಲ್ಲಿ 3 ಕಿ.ಗ್ರಾಂ ಮೊಸರು ತಿಂದು ಪ್ರಥಮ ಸ್ಥಾನಗಳಿಸಿದ್ಧಾರೆ.
ಮಹಿಳೆಯರಲ್ಲಿ ಪ್ರೇಮಾ ತಿವಾರಿ 3 ನಿಮಿಷದಲ್ಲಿ 2 ಕಿ.ಗ್ರಾಂ 718 ಗ್ರಾಂ ಮೊಸರು ತಿಂದು ಮೊದಲ ಸ್ಥಾನ ಪಡೆದಿದ್ದಾರೆ. ಹಿರಿಯ ನಾಗರಿಕರಲ್ಲಿ ಶಂಕರ್ ಕಾಂತ್ 3 ನಿಮಿಷದಲ್ಲಿ 3 ಕೆಜಿ 647 ಗ್ರಾಂ ಮೊಸರು ತಿಂದು ಅಗ್ರಸ್ಥಾನ ಪಡೆದಿದ್ದಾರೆ.
Looks like the competition was 'curdled' with tension, but the dairy warrior emerged victorious by gobbling up 3 kgs & 647 gms of curd in just 3 minutes! Sudha Dairy successfully organized a Curd-Eating Competition today at Patna Dairy Project to promote health benefits of curd. pic.twitter.com/4aE2HeAMRD
— National Cooperative Dairy Federation of India Ltd (@ncdficoop) January 18, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post