2022ರ ಅತ್ಯುತ್ತಮ ಏಕದಿನ ಮತ್ತು ಟೆಸ್ಟ್ ತಂಡವನ್ನ ಐಸಿಸಿ ಪ್ರಕಟಿಸಿದೆ. ಏಕದಿನ ತಂಡದಲ್ಲಿ ಭಾರತದ ಇಬ್ಬರು, ಟೆಸ್ಟ್ ತಂಡದಲ್ಲಿ ಒಬ್ಬರು ಮಾತ್ರ ಸ್ಥಾನ ಪಡೆದಿದ್ದಾರೆ.
ಭಾರತದ ಪರ ಏಕದಿನದಲ್ಲಿ ಹೆಚ್ಚು ರನ್ ಗಳಿಸಿದ್ದ ಶ್ರೇಯಸ್ ಅಯ್ಯರ್, ಹೆಚ್ಚು ವಿಕೆಟ್ ಪಡೆದಿದ್ದ ಮೊಹಮ್ಮದ್ ಸಿರಾಜ್ ಚಾನ್ಸ್ ಪಡೆದಿದ್ರೆ, 2022ರ ಐಸಿಸಿ ಟೆಸ್ಟ್ ತಂಡದಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ ಅವಕಾಶ ಪಡೆದಿದ್ದಾರೆ.
ಇನ್ನು, ಐಸಿಸಿ ಮಹಿಳಾ ಏಕದಿನ ತಂಡ ಕೂಡ ಪ್ರಕಟವಾಗಿದ್ದು, ಭಾರತದ ಸ್ಮೃತಿ ಮಂದಾನ, ನಾಯಕಿ ಹರ್ಮನ್ ಪ್ರೀತ್ ಕೌರ್, ಫಾಸ್ಟ್ ಬೌಲರ್ ರೇಣುಕಾ ಸಿಂಗ್ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post