ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ 9 ಮುಗಿಯುತ್ತಿದ್ದಂತೆಯೇ ಎಲ್ಲ ಸ್ಪರ್ಧಿಗಳು ಆಗಾಗ ಒಬ್ಬರಿಗೊಬ್ಬರು ಭೇಟಿಯಾಗುತ್ತಲೇ ಇದ್ದಾರೆ. ಈಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ದಿವ್ಯಾ ಉರುಡುಗ, ನೇಹಾ ಗೌಡ ಮತ್ತು ಅನುಪಮಾ ಗೌಡ ಭೇಟಿಯಾಗಿದ್ದಾರೆ. ಇವರೆಲ್ಲ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಫೋಟೋಗಳನ್ನು ಫೋಸ್ಟ್ ಮಾಡುತ್ತಿದ್ದಂತೆ ಅವರ ಅಭಿಮಾನಿಗಳೆಲ್ಲ ಬಗೆ ಬಗೆಯಾಗಿ ಕಮೆಂಟ್ ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಅಡಿಗ, ಅಮೂಲ್ಯ, ದಿವ್ಯಾ ಉರುಡುಗ, ನೇಹಾ ಗೌಡ ಮತ್ತು ಅನುಪಮಾ ಇವರೆಲ್ಲ ಒಳ್ಳೆಯ ಬಾಂಧವ್ಯವನ್ನು ಇಟ್ಟುಕೊಂಡಿದ್ದರು. ಇದೀಗ ದೊಡ್ಮನೆಯಿಂದ ಹೊರಬಂದ ಮೇಲೂ ಅದೇ ಬಾಂಧವ್ಯವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.
View this post on Instagram
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post