ಸ್ಯಾಂಡಲ್ವುಡ್ನ ಚಿಟ್ಟೆ ಎಂದು ಖ್ಯಾತಿಯಾಗಿರೋ ವಸಿಷ್ಠ ಸಿಂಹ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಟಿ ಹರಿಪ್ರಿಯಾ ಇಬ್ಬರು ಎರಡು ದಿನಗಳ ಹಿಂದೆಯಷ್ಟೇ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಇದೀಗ ಈ ಜೋಡಿಯ ರಿಸೆಪ್ಷನ್ ಬೆಂಗಳೂರಿನ ದಾಸನಪುರದ ಬಳಿಯ ಖಾಸಗಿ ರೆಸಾರ್ಟ್ನಲ್ಲಿ ನಡೆಯುತ್ತಿದೆ.
ಇದನ್ನು ಓದಿ: ಹರಿಪ್ರಿಯಾ-ವಸಿಷ್ಠ ಮದುವೆ ಹೇಗೆ ನಡೀತು..? ವಿಡಿಯೋ ಝಲಕ್..!
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ದಂಪತಿಯನ್ನು ಹಾರೈಸಲು ಸ್ಯಾಂಡಲ್ವುಡ್ ಗಣ್ಯರು ಆಗಮಿಸುತ್ತಿದ್ದಾರೆ. ಶರಣ್ ಮತ್ತು ಶೃತಿ ಕುಟುಂಬ ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಜೊತೆಗೆ ಗೋಲ್ಡನ್ ಸ್ಟಾರ್ ಗಣೇಶ್, ಅಮೂಲ್ಯ ದಂಪತಿ, ರಿಯಲ್ ಸ್ಟಾರ್ ಉಪೇಂದ್ರ ದಂಪತಿ, ಗಿರಿಜಾ ಲೋಕೇಶ್, ಮಾಲಾಶ್ರೀ, ಹಿರಿಯ ನಟ ರಮೇಶ್ ಅರವಿಂದ್, ಅವಿನಾಶ್ ಮಾಳವಿಕ ದಂಪತಿ, ಶ್ರೀನಾಥ್ ದಂಪತಿ ಸೇರಿದಂತೆ ಅನೇಕ ಗಣ್ಯರು ಬಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post