ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಶ್ರೀನಗರದ ಮಂಜಿನಲ್ಲಿ ಮಸ್ತ್ ಮಜಾ ಮಾಡಿದ್ದಾರೆ. ತಮ್ಮನ ತಲೆ ಮೇಲೆ ಹಿಮದ ಟೋಪಿ ಇಟ್ಟ ಡಿಕೆ ಶಿವಕುಮಾರ್ ಖುಷಿಯಾದ ಕ್ಷಣಗಳಿಗೆ ಸಾಕ್ಷಿಯಾಗಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕಳೆದ ಜನವರಿ 30ರಂದು ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭವಿತ್ತು. ಈ ಕಾರ್ಯಕ್ರಮಕ್ಕೆ ತೆರಳಿದ್ದ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಕೆಲ ಕಾಲ ಕೊರೆಯುವ ಚಳಿಯಲ್ಲೂ ಹಿಮದ ಜೊತೆ ಆಟವಾಡಿದ್ದಾರೆ.
ಇದನ್ನೂ ಓದಿ: VIDEO: ಹಿಮದಲ್ಲಿ ಮಿಂದೆದ್ದ ರಾಹುಲ್, ಪ್ರಿಯಾಂಕಾ ಗಾಂಧಿ; ಕೊರೆಯೋ ಚಳಿಯಲ್ಲಿ ಮಂಜಿನಾಟ
ಶ್ರೀನಗರದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಕೂಡ ಇದೇ ರೀತಿ ಸ್ನೋ ಬಾಲ್ ಆಟವಾಡಿದ್ರು. ಅಣ್ಣ, ತಂಗಿಯರ ಈ ಮುದ್ದಾಟದ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
View this post on Instagram
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post