ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡ್ತೀನಿ ಎಂಬ ಇಂಗಿತ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ನಮ್ಮ ಕ್ಷೇತ್ರಕ್ಕೆ ಬರಲಿ ಅಂತ ಹಲವರು ಅಭಿಪ್ರಾಯ ಪಟ್ಟರೆ, ಇನ್ನು ಕೆಲವರು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: VIDEO: ತಮಿಳುನಾಡಿನಲ್ಲಿ ಕಾಡಾನೆಗೆ ಕರೆಂಟ್ ಶಾಕ್.. ಸ್ಥಳದಲ್ಲೇ ಗಂಡಾನೆ ಸಾವು
ಮಾಜಿ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಅಂತ ವರುಣಾ ಕ್ಷೇತ್ರದ ಜನರು ಒತ್ತಾಯಿಸಿದ್ದಾರೆ. ವರುಣಾ ಗ್ರಾಮದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಮೈಸೂರು ಹುಲಿ ವರುಣಾಗೆ ಬಂದರೆ ಸ್ವಾಗತ ಎಂಬ ಜೈಕಾರದ ಘೋಷಣೆ ಕೂಗಿದ್ದಾರೆ. ಯಾವುದೇ ಕಾರಣಕ್ಕೂ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಬೇಡ. ನಾವು ಗೆಲ್ಲಿಸಿ ಮತ್ತೊಮ್ಮೆ ಸಿಎಂ ಮಾಡ್ತೀವಿ ಎಂಬ ಜೈಕಾರದ ಘೋಷಣೆ ಕೂಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post