ಬೀದರ್: ಬೈಕ್‍ಗಳ ಕಳ್ಳತನ ಮಾಡುತ್ತಿದ್ದ ಮೂವರು ಅಂತಾರಾಜ್ಯ ಖದೀಮರನ್ನು ಭರ್ಜರಿ ಕಾರ್ಯಾಚರಣೆ ನಡೆಸಿ ಬೀದರ್ ಪೊಲೀಸ್ ಅಧಿಕಾರಿಗಳು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.
ಇದನ್ನು ಓದಿ: ಕೊನೆಗೂ ಉರಿಗೌಡ- ನಂಜೇಗೌಡ ವಿವಾದಕ್ಕೆ ನಿರ್ಮಲಾನಂದ ಶ್ರೀ ಎಂಟ್ರಿ; ನಾಳೆ ಮಹತ್ವದ ನಿರ್ಧಾರ
ಬಂಧಿತ ಆರೋಪಿಗಳಿಂದ 7.20 ಲಕ್ಷ ಮೌಲ್ಯದ 14 ಬೈಕ್ಗಳನ್ನು ವಶಪಡೆಸಿಕೊಂಡಿದ್ದಾರೆ. ಹೈದರಾಬಾದ್ 8, ಜಹಿರಾಬಾದ್ 1, ಬೀದರ್ನ 5 ಕಡೆಗಳಲ್ಲಿ ಈ ಖದೀಮರ ಮೇಲೆ ಕಳ್ಳತನ ಕೇಸ್ ದಾಖಲಾಗಿವೆ. ಖಚಿತ ಮಾಹಿತಿ ಮೇರೆಗೆ ತಾಲೂಕಿನ ಭಾವಗಿ ಕ್ರಾಸ್ ಬಳಿ ಆರೋಪಿಗಳನ್ನು ಬೀದರ್ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ಪೊಲೀಸರ ಈ ಕಾರ್ಯಕ್ಕೆ ಎಸ್‌ಪಿ ಶ್ಲಾಘನೆ ವ್ಯಕ್ತಪಡಿಸಿದರು. ಜೊತೆಗೆ ಬಹುಮಾನ ವಿತರಣೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post