ಮಿಸ್ ಯೂನಿವರ್ಸ್ ಊರ್ವಶಿ ರೌಟೇಲಾ ತಮ್ಮ ವಿಶಿಷ್ಟ ಶೈಲಿ ಮತ್ತು ಫ್ಯಾಶನ್ ಸ್ಟೈಲಿಂದ ಎಲ್ಲರ ಗಮನ ಸೆಳೆಯುತ್ತಾರೆ. ಆಗಾಗ್ಗೆ ಅವರ ನೋಟದಿಂದ ತನ್ನ ಅಭಿಮಾನಿಗಳನ್ನು ಹುಚ್ಚರನ್ನಾಗಿ ಮಾಡುತ್ತಾರೆ.
ಯಾವುದೇ ಲುಕ್ನಲ್ಲು ಮಸ್ತ್ ಆಗಿ ಕಾಣುವ ಚಿತ್ರರಂಗದ ಕೆಲವೇ ಕೆಲವು ನಟಿಯರಲ್ಲಿ ಒಬ್ಬರು. ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣಕ್ಕೆ ಕಾಣಿಸಿಕೊಡಿದ್ದು, ನೀಡಿದ್ದು ಎಲ್ಲರ ಗಮನ ಸೆಳೆದಿದ್ದಾರೆ. ವಿಶೇಷತೆ ಏನಪ್ಪಾ ಅಂದ್ರೆ ಊರ್ವಶಿ ಧರಿಸಿರುವ ಉಡುಪಿನ ಬೆಲೆ 58,992 ಆಗಿದೆ. ನಿಜಕ್ಕೂ ಅಭಿಮಾನಿಗಳು ಬೆರಗಾಗಿದ್ದಾರೆ.
ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿಚಾರಕ್ಕೆ ಊರ್ವಶಿ ಸುದ್ದಿಯಾಗಿದ್ದರು. ಈ ಹಿಂದೆ ಸಂದರ್ಶನದಲ್ಲಿ ಮಾತನಾಡಿದ್ದ ಊರ್ವಶಿ, ಪಂತ್ ಹೆಸರು ಪ್ರಸ್ತಾಪ ಮಾಡದೆ ಕೆಲ ಆರೋಪಗಳನ್ನು ಮಾಡಿದ್ದರು. ಇದಕ್ಕೆ ಪಂತ್ ಟಾಂಗ್ ಕೂಡ ನೀಡಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹಾಟ್ ಟಾಪಿಕ್ ಆಗಿತ್ತು.
ವಿಶೇಷ ಸೂಚನೆ: ಕ್ರಿಕೆಟ್‌ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post