/newsfirstlive-kannada/media/post_attachments/wp-content/uploads/2023/05/SIDDU-3-2.jpg)
24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸ್ಪೀಕರ್ ಯು ಟಿ ಖಾದರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಮತ್ತೊಂದು ಸುದ್ದಿ ಹೊರಬಿದ್ದಿದ್ದು, ಕೆಲ ಸಚಿವರ ಖಾತೆಯ ಬಗ್ಗೆ ನ್ಯೂಸ್ ಫಸ್ಟ್ಗೆ ಮಾಹಿತಿ ಲಭಿಸಿದೆ.
ಯಾರಿಗೆ ಯಾವ್ಯಾವ ಜವಾಬ್ದಾರಿ..?
- ಸಿದ್ದರಾಮಯ್ಯ -ಹಣಕಾಸು
- ಡಿಕೆ ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ
- ಜಿ.ಪರಮೇಶ್ವರ್ -ಗೃಹ ಸಚಿವ
- ಹೆಚ್ಕೆ ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ
- ಕೆಚ್.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ
- ಕೆಜೆ ಜಾರ್ಜ್ -ಇಂಧನ ಖಾತೆ
- ಎಂಬಿ ಪಾಟೀಲ್ -ಸಣ್ಣ ಮತ್ತು ದೊಡ್ಡ ಕೈಗಾರಿಕೆ
- ರಾಮಲಿಂಗಾ ರೆಡ್ಡಿ -ಟ್ರಾನ್ಸ್ಪೋರ್ಟ್
- ಸತೀಶ್ ಜಾರಕಿಹೊಳಿ -ಪಬ್ಲಿಕ್ ವರ್ಕ್ಸ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ