newsfirstkannada.com

BREAKING: ನೀಟ್-PG ಪ್ರವೇಶ ಪರೀಕ್ಷೆ ದಿಢೀರ್ ಮುಂದೂಡಿಕೆ; ಕಾರಣವೇನು?

Share :

Published June 22, 2024 at 10:43pm

    ದೇಶಾದ್ಯಂತ ನಡೆಯಬೇಕಿದ್ದ ನೀಟ್ - ಪಿಜಿ ಎಂಟ್ರೆನ್ಸ್ ಪರೀಕ್ಷೆ

    ಕೇಂದ್ರ ಆರೋಗ್ಯ ಇಲಾಖೆ ಈ ಬಗ್ಗೆ ಮಹತ್ವದ ಮಾಹಿತಿ ಪ್ರಕಟ

    ದೇಶಾದ್ಯಂತ ಸದ್ದು ಮಾಡಿದ್ದ ಪರೀಕ್ಷೆಯ ಕಳ್ಳಾಟದ ವಿಚಾರಗಳು

ನವದೆಹಲಿ: ನೀಟ್-UG ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣ ಇಡೀ ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದೆ. ಪರೀಕ್ಷೆಯ ಕಳ್ಳಾಟದ ಒಂದೊಂದೇ ವಿಚಾರ ಬಯಲಾಗುತ್ತಿದ್ದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ನಾಳೆ ಅಂದ್ರೆ ಜೂನ್ 23ರಂದು ದೇಶಾದ್ಯಂತ ನಡೆಯಬೇಕಿದ್ದ ನೀಟ್ – ಪಿಜಿ ಎಂಟ್ರೆನ್ಸ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಈ ಬಗ್ಗೆ ಮಹತ್ವದ ಮಾಹಿತಿ ಪ್ರಕಟಿಸಿದೆ.

ಇದನ್ನೂ ಓದಿ: ಇನ್ಮುಂದೆ ಪರೀಕ್ಷೆಗಳಲ್ಲಿ ಅಕ್ರಮ, ಪೇಪರ್​ ಲೀಕ್ ಮಾಡಿದ್ರೆ 1 ಕೋಟಿ ರೂ ದಂಡ..! ಎಷ್ಟು ವರ್ಷ ಜೈಲು ಶಿಕ್ಷೆ ಗೊತ್ತಾ? 

ಸೋಷಿಯಲ್ ಮೀಡಿಯಾ X ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಆರೋಗ್ಯ ಇಲಾಖೆ, ಮುನ್ನೆಚ್ಚರಿಕೆ ಕ್ರಮವಾಗಿ ನೀಟ್-UG ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಸದ್ಯದಲ್ಲೇ ಹೊಸ ಪರೀಕ್ಷಾ ದಿನಾಂಕವನ್ನು ಪ್ರಕಟಿಸುವುದಾಗಿ ತಿಳಿಸಿದೆ.

ನಾಳೆ ದೇಶದ 270 ಪರೀಕ್ಷಾ ‌ಕೇಂದ್ರಗಳಲ್ಲಿ 2.2 ಲಕ್ಷ ಅಭ್ಯರ್ಥಿಗಳು ನೀಟ್ – ಪಿಜಿ ಎಂಟ್ರೆನ್ಸ್ ಪರೀಕ್ಷೆ ಬರೆಯಬೇಕಾಗಿತ್ತು. ಪರೀಕ್ಷೆಯ ಪಾವಿತ್ರ್ಯತೆ ಹಾಗೂ ವಿದ್ಯಾರ್ಥಿಗಳ‌ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ನೀಟ್-PG ಪ್ರವೇಶ ಪರೀಕ್ಷೆ ದಿಢೀರ್ ಮುಂದೂಡಿಕೆ; ಕಾರಣವೇನು?

https://newsfirstlive.com/wp-content/uploads/2024/06/NEET_NET_1.jpg

Load More