newsfirstkannada.com

SSLC Result: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ.. ಕೊನೆ ಸ್ಥಾನ ಯಾವುದು ಗೊತ್ತಾ?

Share :

Published May 9, 2024 at 10:53am

Update May 9, 2024 at 10:58am

    ಈ ಬಾರಿ ಕೂಡ SSLCಯಲ್ಲಿ ಬಾಲಕಿಯರೇ ಮೇಲೂಗೈ

    ಶಿಕ್ಷಣ ಸಚಿವ ಮಧು ಬಂಗಾರಪ್ಪರವರ ಜಿಲ್ಲೆಗೆ ಎಷ್ಟನೇ ಸ್ಥಾನ?

    ಈ ಬಾರಿ ಎಷ್ಟು ವಿದ್ಯಾರ್ಥಿಗಳು ಪಾಸ್​ ಆಗಿದ್ದಾರೆ ಗೊತ್ತಾ?

ರಾಜ್ಯದಲ್ಲಿ ಎಸ್ಎಸ್​ಎಲ್​ಸಿ- 01ರ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಕೂಡ ಬಾಲಕಿಯರೇ ಮೇಲೂಗೈ ಸಾಧಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀಯವರು ಈ ಬಾರಿಯ ಎಸ್​ಎಸ್​ಎಲ್​ಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇವರ ಜೊತೆಗೆ ನಿರ್ದೇಶಕ ಗೋಪಾಲಕೃಷ್ಣ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ರಿತೇಶ್ ಕುಮಾರ್ ಸಿಂಗ್ ಜೊತೆಯಾಗಿ ಪತ್ರಿಕಾಗೋಷ್ಠಿ ನಡೆಸಿ ರಿಸಲ್ಟ್​ ಅನೌನ್ಸ್​ ಮಾಡಿದ್ದಾರೆ.

ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಬಂದಿದೆ. ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಬಂದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪರವರ ತವರು ಜಿಲ್ಲೆ ಶಿವಮೊಗ್ಗ 3ನೇ ಸ್ಥಾನ ಪಡೆದಿದೆ. ಈ ಬಾರಿ 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಒಟ್ಟು ಪರೀಕ್ಷೆ ಬರೆದ ವಿಧ್ಯಾರ್ಥಿಗಳು: 8.59,967 ಲಕ್ಷ ವಿಧ್ಯಾರ್ಥಿಗಳು

ತೇರ್ಗಡೆಯಾದ ವಿಧ್ಯಾರ್ಥಿಗಳು: 6,31,204

ಲಿಂಗವಾರು ಒಟ್ಟಾರೆ ಫಲಿತಾಂಶ
ಬಾಲಕರು:2,87,416(65.90%)
ಬಾಲಕಿಯರು’-3,43,788(81.11%)

ರಾಜ್ಯದಲ್ಲಿ ಶೇಕಡಾವಾರು ಪ್ರಥಮ ಸ್ಥಾನ ಪಡೆದ ಜಿಲ್ಲೆ :

1)ಉಡುಪಿ ಪ್ರಥಮ ಸ್ಥಾನ(94%)
2)ದಕ್ಷಿಣ ಕನ್ನಡ ,ದ್ವೀತಿಯ ಸ್ಥಾನ(92.12%)
3)ಶಿವಮೊಗ್ಗ (88.67%)

ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲೆ:-
1)ಯಾದಗಿರಿ 50.59%

ಫಲಿತಾಂಶವನ್ನು ನೋಡೋದು ಹೇಗೆ?

2024ನೇ ಸಾಲಿನ SSLC ವಿದ್ಯಾರ್ಥಿಗಳು ನೀವಾಗಿದ್ದರೆ, ಫಲಿತಾಂಶ ನೋಡಲು ಯಾವುದೇ ಗೊಂದಲ ಬೇಡ. ಆರಾವಾಗಿ ಫಲಿತಾಂಶವನ್ನು ಪರಿಶೀಲಿಸಬಹುದು.

https://karresults.nic.in

sslc.karnataka.gov.in

kseab.karnataka.gov.in

ಮೇಲಿನ ಮೂರು ವೆಬ್​ಸೈಟ್​ನಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಪರಿಶೀಲಿಸಬಹುದಾಗಿದೆ. ಇವು ಮೂರು ಸರ್ಕಾರಿ ವೆಬ್​ಸೈಟ್​ಗಳಾಗಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

SSLC Result: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ.. ಕೊನೆ ಸ್ಥಾನ ಯಾವುದು ಗೊತ್ತಾ?

https://newsfirstlive.com/wp-content/uploads/2024/05/SSLC-Exam-Result-2024-2.jpg

Load More