newsfirstkannada.com

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ; ಈ ಭೀಕರ ಹತ್ಯೆಗೆ ಕಾರಣವೇನು?

Share :

Published May 11, 2024 at 7:40pm

  ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದ ಘಟನೆ

  ರಮಜಾನ್ ಮೆಹಬೂಬ್ ತಾರಾನನ್ನು ಕೊಲೆ ಮಾಡಿದ ಹಂತಕರು

  ಘಟನಾ ಸ್ಥಳಕ್ಕೆ ಅಫಜಲಪುರ ಸಿಪಿಐ ಮತ್ತು ಪಿಎಸ್‌ಐ ಭೇಟಿ

ಕಲಬುರಗಿ: ಹಾಡಹಗಲೇ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ರಮಜಾನ್ ಮೆಹಬೂಬ್ ತಾರಾ (24) ಹತ್ಯೆಯಾದ ಯುವಕ.

ಇದನ್ನೂ ಓದಿ: KAS ಅಧಿಕಾರಿಯ ಪತ್ನಿ, ಹೈಕೋರ್ಟ್​ ವಕೀಲೆ ಚೈತ್ರಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ರಮಜಾನ್ ಮೆಹಬೂಬ್ ತಾರಾನನ್ನು ಹತ್ಯೆ ಮಾಡಲಾಗಿದೆ ಅಂತ ಶಂಕಿಸಲಾಗಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಫಜಲಪುರ ಸಿಪಿಐ ಮತ್ತು ಪಿಎಸ್‌ಐ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಈ ಕೊಲೆ ಕೇಸ್​ ಸಂಬಂಧ ಅಫಜಲಪುರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ; ಈ ಭೀಕರ ಹತ್ಯೆಗೆ ಕಾರಣವೇನು?

https://newsfirstlive.com/wp-content/uploads/2024/05/klbcase.jpg

Load More