ಯುವಕನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು
ಪಾರ್ಟಿ ಮುಗಿಸಿ ಮನೆಗೆ ಹೋಗುವಾಗ ಕೊಲೆ..!
ಸುದ್ದಿ ಕೇಳಿ ಬೆಚ್ಚಿ ಬಿದ್ದ ಕಾಲೇಜು ವಿದ್ಯಾರ್ಥಿಗಳು
ಬೆಳಗಾವಿ: ಓರ್ವ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ಪೀರನವಾಡಿಯಲ್ಲಿರುವ ಜೈನ್ ಕಾಲೇಜು ಪಕ್ಕದಲ್ಲಿ ನಡೆದಿದೆ. ಅರ್ಬಾಜ್ ಮುಲ್ಲಾ (25) ಕೊಲೆಯಾದ ಯುವಕ.
ಹತ್ಯೆಯಾದ ಯುವಕನು ಪೀರನವಾಡಿಯ ನಿವಾಸಿ. ಕಳೆದ ರಾತ್ರಿ ಪಾರ್ಟಿ ಮುಗಿಸಿಕೊಂಡು ಹೋಗುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಡಿಸಿಪಿ ಮತ್ತು ಗ್ರಾಮೀಣ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಸುದ್ದಿ ಕೇಳುತ್ತಿದ್ದಂತೆ ಜೈನ್ ಕಾಲೇಜು ವಿದ್ಯಾರ್ಥಿಗಳು ಬೆಚ್ಚಿ ಬಿದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ