newsfirstkannada.com

BREAKING: ಪ್ರಾರ್ಥನಾ ಸಭೆಯಲ್ಲಿ ಘೋರ ದುರಂತ.. 23 ಮಹಿಳೆಯರು, 3 ಮಕ್ಕಳು ಸೇರಿ 27 ಮಂದಿ ಸಾವು

Share :

Published July 2, 2024 at 5:10pm

    ಧಾರ್ಮಿಕ ಕಾರ್ಯಕ್ರಮದಲ್ಲಿ ಒಟ್ಟು 27 ಮಂದಿ ದಾರುಣ ಸಾವು

    ಮುಘಲ್‌ಗರ್ಹಿ ಗ್ರಾಮದಲ್ಲಿ ನಡೆಯುತ್ತಿದ್ದ ಸತ್ಸಂಗ ಪ್ರಾರ್ಥನಾ ಸಭೆ

    ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು

ಲಕ್ನೋ: ಉತ್ತರ ಪ್ರದೇಶದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಧಾರ್ಮಿಕ ಕಾಯರ್ಕ್ರಮದಲ್ಲಿ ಕಾಲ್ತುಳಿತಕ್ಕೆ 27 ಮಂದಿ ಮೃತಪಟ್ಟಿರೋ ಘಟನೆ ಹತ್ರಾಸ್ ಜಿಲ್ಲೆಯ ಮುಘಲ್‌ಗರ್ಹಿ ಗ್ರಾಮದಲ್ಲಿ ನಡೆದಿದೆ.

ಹೌದು, ಹತ್ರಾಸ್ ಜಿಲ್ಲೆಯ ಮುಘಲ್‌ಗರ್ಹಿ ಗ್ರಾಮದಲ್ಲಿ ಸತ್ಸಂಗ ಪ್ರಾರ್ಥನಾ ಸಭೆ ನಡೆಯುತ್ತಿತ್ತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ 23 ಮಹಿಳೆಯರು ಕಾಲ್ತುಳಿತ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಘಟನೆಯಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಮೃತಪಟ್ಟರ ಸಂಖ್ಯೆ ಏರಿಕೆಯಾಗೋ ಸಾಧ್ಯತೆ ಇದೆ.

ಇದನ್ನೂ ಓದಿ: VIDEO: ದರ್ಶನ್​ ಭೇಟಿಗಾಗಿ 2 ಗಂಟೆ ಕಾದು ಕುಂತ ಧನ್ವೀರ್​.. ಭೇಟಿ ಮಾಡೋಕೆ ನಿರಾಕರಿಸಿದ್ರಾ ದಾಸ? ಏನಾಯ್ತು ಅಲ್ಲಿ?

ಇಲ್ಲಿಯವರೆಗೆ 27 ದೇಹಗಳನ್ನು ಎಟಾಹ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಇವರಲ್ಲಿ 23 ಮಹಿಳೆಯರು, 3 ಮಕ್ಕಳು ಮತ್ತು ಓರ್ವ ಪುರುಷ ಸೇರಿದ್ದಾರೆ ಎಂದು ಇಟಾಹ್ ಎಸ್‌ಎಸ್‌ಪಿ ರಾಜೇಶ್ ಕುಮಾರ್ ಸಿಂಗ್ ಹೇಳಿದ್ದಾರೆ. ಸದ್ಯ ಘಟನಾ ಸ್ಥಳದಲ್ಲಿ ಮೃತದೇಹಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಪ್ರಾರ್ಥನಾ ಸಭೆಯಲ್ಲಿ ಘೋರ ದುರಂತ.. 23 ಮಹಿಳೆಯರು, 3 ಮಕ್ಕಳು ಸೇರಿ 27 ಮಂದಿ ಸಾವು

https://newsfirstlive.com/wp-content/uploads/2024/07/uttara-pradesh.jpg

Load More