ಗುಜರಿ ವ್ಯಾಪಾರಿಯಾಗಿದ್ದ ಕೊಲೆಯಾದ ರಫೀಕ್!
ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದ ಬಳಿ ನಡೆದ ಘಟನೆ
ಮಹದೇವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ!
ಬೆಂಗಳೂರು: ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದ ಬಳಿ ನಡೆದಿದೆ. ರಫೀಕ್ ಅಹಮದ್ (27) ಕೊಲೆಯಾದ ಯುವಕ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಕೊಲೆಯಾದ ವ್ಯಕ್ತಿಯು ಗುಜರಿ ವ್ಯಾಪಾರಿಯಾಗಿದ್ದ. ತನ್ನ ಸ್ನೇಹಿತನ ಜೊತೆ ಗಲಾಟೆ ಮಾಡಿಕೊಂಡಿದ್ದನಂತೆ. ಇದೀಗ ರಫೀಕ್ ಸ್ನೇಹಿತರೇ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ