newsfirstkannada.com

ಯುವಕ ಅನುಮಾನಾಸ್ಪದ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

Share :

26-05-2023

    ಯುವಕ ಅನುಮಾನಾಸ್ಪದ ಸಾವು

    ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

    ಘಟನಾ ಸ್ಥಳಕ್ಕೆ ಐಗಳಿ ಪೊಲೀಸ್‌ ಅಧಿಕಾರಿಗಳು ಭೇಟಿ

ಚಿಕ್ಕೋಡಿ: ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿರೋ ಘಟನೆ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿ ನಡೆದಿದೆ. ಶಿವಪ್ಪಾ ಬಾಬು ಕಿವಡಿ (28) ಮೃತ ದುರ್ದೈವಿ.

ತೋಟದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತ ಯುವಕ ಶವ ಪತ್ತೆಯಾಗಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಐಗಳಿ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಅಥಣಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಯುವಕ ಅನುಮಾನಾಸ್ಪದ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

https://newsfirstlive.com/wp-content/uploads/2023/05/chikodii.jpg

Load More