newsfirstkannada.com

Share :

01-06-2023

  ಮಂತ್ರಾಲಯಕ್ಕೆ ಹರಿದು ಬಂದ ಭಕ್ತಸಾಗರ..

  ರಾಯರ ಮಠದ ಹುಂಡಿಗೆ ಬಿದ್ದಿದ್ದು ಎಷ್ಟು ಕೋಟಿ?

  ಕಳೆದ ಬಾರಿಗಿಂತ ಈ ಬಾರಿ ಬಂದಿದ್ದ ಕಾಣಿಕೆ ಏಷ್ಟು?

ರಾಯಚೂರು: ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಈ ಭಾರೀ ಭಕ್ತರಿಂದ ಅಪಾರ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಏಪ್ರಿಲ್, ಮೇ ತಿಂಗಳಲ್ಲಿ ರಜೆ ದಿನಗಳು ಇದ್ದ ಕಾರಣ ರಾಯರ ಮಠಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡು ಹರಿದು ಬಂದಿತ್ತು.

ಮಂತ್ರಾಲಯದ ರಾಯರ ಮಠದ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 3 ಕೋಟಿ 53 ಲಕ್ಷದ 79 ಸಾವಿರ 852 ರೂಪಾಯಿ ಸಂಗ್ರಹವಾಗಿದೆ. ಇದರ ಜೊತೆಗೆ 102 ಗ್ರಾಂ ಚಿನ್ನ, 1ಕೆಜಿ 187 ಗ್ರಾಂ ಬೆಳ್ಳಿ ಹುಂಡಿಯಲ್ಲಿ ಸಂಗ್ರಹವಾಗಿದೆ. ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More