newsfirstkannada.com

ಬೆಂಗಳೂರಲ್ಲಿ ದಾರುಣ ಘಟನೆ; ಒಂದೇ ಕುಟುಂಬದ ಮೂವರು ನಿಗೂಢ ಸಾವು

Share :

Published March 20, 2024 at 9:59am

Update March 20, 2024 at 10:23am

  ಘಟನೆಯಲ್ಲಿ ತಾಯಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ

  ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ

  ಸ್ಥಳೀಯರು, ಸಂಬಂಧಿಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ

ಬೆಂಗಳೂರು: ಜೆ‌ಪಿ ನಗರದ ಮೂರನೆ ಹಂತದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಕನ್ಯಾ (48), ನಿಖಿತ್ (28), ನಿಶಿತ್ (28) ಸಾವಿಗೆ ಶರಣಾದವರು.

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಜೆ‌ಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳೀಯರಿಂದ ಹಾಗೂ ಸಂಬಂಧಿಕರಿಂದ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಲ್ಲಿ ದಾರುಣ ಘಟನೆ; ಒಂದೇ ಕುಟುಂಬದ ಮೂವರು ನಿಗೂಢ ಸಾವು

https://newsfirstlive.com/wp-content/uploads/2024/03/bng-4.jpg

Load More