ಜಮ್ಮು-ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ
ಭೀಕರ ಬಸ್ ದುರಂತದಲ್ಲಿ 36 ಮಂದಿ ಸಾವು
55 ಮಂದಿ ಪ್ರಯಾಣಿಕರು ಇದ್ದ ಬಸ್ ಇದು..!
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 36 ಮಂದಿ ಅಸುನೀಗಿದ್ದಾರೆ. ಹಾಗೆಯೇ 19ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಬಸ್ನಲ್ಲಿ 55 ಮಂದಿ ಪ್ರಯಾಣ ಮಾಡುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ್ದು, ಬಸ್ ಬಟೋಟ್-ಕಿಶ್ಟ್ವರ್ ನ್ಯಾಷನಲ್ ಹೈವೇ ಸಮೀಪದ ಕಂದವೊಂದಕ್ಕೆ ಉರುಳಿದೆ. ಈ ಭೀಕರ ಬಸ್ ದುರಂತದಲ್ಲಿ ಕನಿಷ್ಠ 36 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ಸದ್ಯ ಜಮ್ಮು-ಕಾಶ್ಮೀರ ಪೊಲೀಸ್ರು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ಸಂಬಂಧ ಪೊಲೀಸ್ ಕೇಸ್ ಕೂಡ ದಾಖಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ