newsfirstkannada.com

Breaking News: ಘೋರ ದುರಂತ; ಪೆಟ್ರೋಲ್ ಟ್ಯಾಂಕರ್​ಗೆ ಬೆಂಕಿಬಿದ್ದು ನಾಲ್ವರು ಸಜೀವ ದಹನ

Share :

13-06-2023

  ಇಬ್ಬರು ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

  ಭೀಕರ ಬೆಂಕಿ ಕಂಡು ಬೆಚ್ಚಬಿದ್ದ ಸವಾರರು

  ಮಧ್ಯಾಹ್ನ 12 ಗಂಟೆ ಸುಮಾರಿಗೆ ದುರ್ಘಟನೆ

ಪೆಟ್ರೋಲ್ ಟ್ಯಾಂಕರ್​ ಪಲ್ಟಿಯಾಗಿ ಭೀಕರ ದುರಂತ ಸಂಭವಿಸಿದ ಅಘಟನೆ ಪುಣೆ-ಮುಂಬೈ ಹೈವೇಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ 4 ಮಂದಿ ಸಜೀವ ದಹನಗೊಂಡಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ನಿಯಂತ್ರಣ ತಪ್ಪಿದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್​ ಪಲ್ಟಿ ಹೊಡೆದಿದೆ. ಪರಿಣಾಮ ಪೆಟ್ರೋಲ್​ಗೆ ಬೆಂಕಿ ಬಿದ್ದು ಅನಾಹುತ ಸಂಭವಸಿದೆ. ಪರಿಣಾಮ ನಾಲ್ವರು ಸಜೀವ ದಹನಗೊಂಡರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಷಯ ಗೊತ್ತಾಗುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಇನ್ನೂ ಹೆಚ್ಚಿನ ಅನಾಹುತವನ್ನು ತಡೆದಿದ್ದಾರೆ. ಅಪಘಾತ ಹಿನ್ನೆಲೆಯಲ್ಲಿ ಮುಂಬೈ-ಪುಣೆ ಹೆದ್ದಾರಿ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ. ಸುಗಮ ಸಂಚಾರಕ್ಕೆ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಘೋರ ದುರಂತ; ಪೆಟ್ರೋಲ್ ಟ್ಯಾಂಕರ್​ಗೆ ಬೆಂಕಿಬಿದ್ದು ನಾಲ್ವರು ಸಜೀವ ದಹನ

https://newsfirstlive.com/wp-content/uploads/2023/06/TANKER_ACCIDENT.jpg

Load More