newsfirstkannada.com

ಹಾಡಹಗಲೇ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Share :

Published May 21, 2024 at 8:16pm

    ಕೊಲೆ ಮಾಡಿದ ಆರೋಪಿ ಶಿವಪ್ಪ ಕನಕ‌ ನಗರದ ನಿವಾಸಿ

    ಅಬ್ಬೆ ತುಮಕೂರಿನ ಹೊರವಲಯದಲ್ಲಿ ನಡೆದ ಘಟನೆ

    ತಲೆ ಮೇಲೆ ಕಲ್ಲು ಎತ್ತಿ ಹಾಕಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಯಾದಗಿರಿ: ಹಾಡಹಗಲೇ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭಯಾನಕವಾಗಿ ಕೊಲೆ ಮಾಡಿರೋ ಘಟನೆ ಅಬ್ಬೆ ತುಮಕೂರಿನ ಹೊರವಲಯದಲ್ಲಿ ನಡೆದಿದೆ. ಸಿದ್ದಪ್ಪ ಜಿಂಗೇನಾರು (40) ಕೊಲೆಯಾದ ವ್ಯಕ್ತಿ.

ಇದನ್ನೂ ಓದಿ: ಟಿಸಿ ಕೊಡಲಿಲ್ಲ ಎಂದು ವಿದ್ಯಾರ್ಥಿ ಸಾವು ಕೇಸ್​ಗೆ ಟ್ವಿಸ್ಟ್​.. ಡೆತ್​ ನೋಟ್​ನಲ್ಲಿ ಏನಿದೆ?

ಶಿವಪ್ಪ ಎಂಬಾತ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಆರೋಪಿಯು ಯಾದಗಿರಿಯ ಕನಕ‌ ನಗರದ ನಿವಾಸಿ ಎಂದು ತಿಳಿದು ಬಂದಿದೆ. ಆದರೆ ಆರೋಪಿ ಈ ಕೊಲೆ ಹಿಂದಿನ ಉದ್ದೇಶ ತಿಳಿದು ಬಂದಿಲ್ಲ. ಆದರೆ ಈ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಪ್ರಾಣ ಬಿಟ್ಟಿದ್ದಾನೆ.

ತಲೆ ಮೇಲೆ ಕಲ್ಲು ಎತ್ತಿ ಹಾಕಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೊಲೆ ಮಾಡಿದ ಆರೋಪಿಯನ್ನು ಯಾದಗಿರಿ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಸಂಬಂಧ ಕೇಸ್​ ದಾಖಲಿಸಿಕೊಂಡ ಪೊಲೀಸ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಡಹಗಲೇ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

https://newsfirstlive.com/wp-content/uploads/2024/05/death64.jpg

Load More