ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ನಡೆದ ಘಟನೆ
ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಅಧಿಕಾರಿಗಳು
ಮಂಗಳೂರು: ಗೂಡ್ಸ್ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ನಡೆದಿದೆ. ಧರ್ಮರಾಜ ಮುತ್ಲಾಜೆ (45) ಮೃತ ವ್ಯಕ್ತಿ.
ಮೃತ ವ್ಯಕ್ತಿಯು ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ. ಇನ್ನು, ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ಧರ್ಮರಾಜ ಎಲಿಮಲೆ ರಬ್ಬರ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ