newsfirstkannada.com

ಕನ್ನಡಿಗ ರೋಹನ್ ಬೋಪಣ್ಣ ಸಾಧನೆಗೆ ಸಿದ್ದು ಅಭಿನಂದನೆ; 50 ಲಕ್ಷ ರೂ. ಬಹುಮಾನ ಘೋಷಣೆ

Share :

Published February 13, 2024 at 5:50pm

  ಆಸ್ಟ್ರೇಲಿಯನ್ ಓಪನ್ ಪುರುಷರ ಡಬಲ್ಸ್ ಫೈನಲ್​ನಲ್ಲಿ ವಿಶ್ವ ದಾಖಲೆ

  ಕನ್ನಡಿಗ ರೋಹನ್ ಬೋಪಣ್ಣ ಅವರಿಗೆ ಶುಭಾಶಯಗಳ ಮಹಾಪೂರ

  43ನೇ ವಯಸ್ಸಿನಲ್ಲೂ ಟೆನಿಸ್ ಆಟಗಾರನ ಸಾಧನೆಯೇ ಅಮೋಘ

ಬೆಂಗಳೂರು: ಆಸ್ಟ್ರೇಲಿಯನ್ ಓಪನ್ ಪುರುಷರ ಡಬಲ್ಸ್ ಫೈನಲ್​ನಲ್ಲಿ ವಿಶ್ವ ದಾಖಲೆ ಬರೆದ ಕನ್ನಡಿಗ ರೋಹನ್ ಬೋಪಣ್ಣ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿತ್ತು. ಇದೀಗ ರೋಹನ್ ಬೋಪಣ್ಣ  ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

ಹೌದು, ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ರೋಹನ್ ಬೋಪಣ್ಣ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ 50 ಲಕ್ಷ ರೂಪಾಯಿಗಳ ಬಹುಮಾನ ಘೋಷಿಸಿದ್ದಾರೆ. ಸಿಎಂ ಸಿದ್ದರಾಮಯ್ಯರವರ ಜೊತೆಗೆ ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ರೋಹನ್ ಬೋಪಣ್ಣ ಶಾಲು ಹೂವಿನ ಹಾರ ಹಾಗೂ ಪೇಟ ಹಾಕಿ ಅಭಿನಂದನೆ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕನ್ನಡಿಗ ರೋಹನ್ ಬೋಪಣ್ಣ ಸಾಧನೆಗೆ ಸಿದ್ದು ಅಭಿನಂದನೆ; 50 ಲಕ್ಷ ರೂ. ಬಹುಮಾನ ಘೋಷಣೆ

https://newsfirstlive.com/wp-content/uploads/2024/02/cm-siddu-8.jpg

Load More