newsfirstkannada.com

ಕಾಂಗ್ರೆಸ್​​ ಶಾಸಕ ಲಕ್ಷ್ಮಣ್​​ ಸವದಿ ಆಪ್ತನ ಬರ್ಬರ ಹತ್ಯೆ; ನಡುರಸ್ತೆಯಲ್ಲೇ ಕೊಚ್ಚಿ ಕೊಂದ್ರು!

Share :

Published April 3, 2024 at 11:13pm

  ಖೀಳೆಗಾಂವ ಗ್ರಾಮದ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷ

  ಖೀಳೇಗಾಂವ್ ಗ್ರಾಮದ ಹೊರವಲಯದಲ್ಲಿ ನಡೆದ ಘಟನೆ

  ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು

ಚಿಕ್ಕೋಡಿ: ನಡು ರಸ್ತೆಯಲ್ಲಿ ಕಾಂಗ್ರೆಸ್​​ ಶಾಸಕ ಲಕ್ಷ್ಮಣ್​​​ ಸವದಿ ಆಪ್ತರೊಬ್ಬರನ್ನು ಬರ್ಬರ ಹತ್ಯೆ ಮಾಡಿರೋ ಘಟನೆ ಖೀಳೇಗಾಂವ್ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಣ್ಣಪ್ಪ ಬಸಪ್ಪ ನಿಂಬಾಳ (58) ಕೊಲೆಯಾದ ದುರ್ದೈವಿ.

ಇದನ್ನೂ ಓದಿ: ಯುಗಾದಿ ಮಟನ್ ಚೀಟಿ ಹೆಸರಲ್ಲಿ ಮೋಸ.. ಆಸಾಮಿ ಗುಡ್ಡೆ ಹಾಕಿದ್ದು ಒಂದು, ಎರಡು ಕೋಟಿಯಲ್ಲ; ಎಷ್ಟು?

ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಅಣ್ಣಪ್ಪ ಬಸಪ್ಪನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆಯಾಗಿದ್ದರಿಂದ ಸವದಿ ಆಪ್ತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು, ಈ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಅಣ್ಣಪ್ಪ ಬಸಪ್ಪ ಖೀಳೆಗಾಂವ ಗ್ರಾಮದ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷಯಾಗಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಂಗ್ರೆಸ್​​ ಶಾಸಕ ಲಕ್ಷ್ಮಣ್​​ ಸವದಿ ಆಪ್ತನ ಬರ್ಬರ ಹತ್ಯೆ; ನಡುರಸ್ತೆಯಲ್ಲೇ ಕೊಚ್ಚಿ ಕೊಂದ್ರು!

https://newsfirstlive.com/wp-content/uploads/2024/04/death1.jpg

Load More