ಮೃತ ಖುಷಾಲ್ ಹಾಲ್ಯಾಳ ತಾಲೂಕಿನ ನರಸಲಗಿ ಗ್ರಾಮದ ನಿವಾಸಿ
ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ
ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರಂತ
ವಿಜಯಪುರ: ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾಲಕನೊಬ್ಬ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರೋ ಘಟನೆ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ನಡೆದಿದೆ. ಖುಷಾಲ್ ಹಾಲ್ಯಾಳ (6) ಮೃತ ಬಾಲಕ.
ಇದನ್ನೂ ಓದಿ: ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅಗ್ನಿಸಾಕ್ಷಿ ಖ್ಯಾತಿಯ ಇಶಿತಾ ವರ್ಷ; ಯಾವ ಸೀರಿಯಲ್ ಗೊತ್ತಾ?
ಮೃತ ಬಾಲಕ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದಿದ್ದಾನೆ. ಆದ್ರೆ, ಮೇಲೆ ಬರಲು ಆಗದೇ ಕೃಷಿ ಹೊಂಡದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆ ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗುವನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ