ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸಾಧನೆ
ಈ ವಿಚಾರದಲ್ಲಿ ಸಚಿನ್ ಬಿಟ್ಟರೆ ಕೊಹ್ಲಿಯೇ ಕಿಂಗ್
6976 ರನ್ಗಳಿಸಿರೋ ಸಚಿನ್ಗೆ ಮೊದಲ ಸ್ಥಾನ
ಸೌತ್ ಆಫ್ರಿಕಾ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ ಸಚಿನ್ ದಾಖಲೆ ಸರಿಗಟ್ಟುವುದರೊಂದಿಗೆ ಭಾರತದ ನೆಲದಲ್ಲಿ 6 ಸಾವಿರ ಏಕದಿನ ರನ್ ಗಡಿ ದಾಟಿದ ಸಾಧನೆಯನ್ನ ವಿರಾಟ್ ಕೊಹ್ಲಿ ಮಾಡಿದರು.
60.46ರ ಸರಾಸರಿಯಲ್ಲಿ ಕೊಹ್ಲಿ 6046 ರನ್ಗಳಿಸಿದ್ದಾರೆ. ಇದರೊಂದಿಗೆ ಭಾರತದಲ್ಲಿ ಹೆಚ್ಚು ಏಕದಿನ ರನ್ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ. 23 ಶತಕ ಹಾಗೂ 31 ಅರ್ಧಶತಕಗಳು ಇದರಲ್ಲಿ ಸೇರಿವೆ. 6976 ರನ್ಗಳಿಸಿರೋ ಸಚಿನ್ ಮೊದಲ ಸ್ಥಾನದಲ್ಲಿದ್ದಾರೆ.
ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ, ಐದು ವಿಕೆಟ್ ಕಳೆದುಕೊಂಡು 326 ರನ್ ಕಲೆ ಹಾಕಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಎದುರಾಳಿ ದಕ್ಷಿಣ ಆಫ್ರಿಕಾ 27.1 ಓವರ್ಗೆ ಎಲ್ಲಾ ವಿಕೆಟ್ ಕಳೆದುಕೊಂಡು 83 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ 243 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್