ಟ್ರಕ್, ಕಾರು ನಡುವೆ ಭೀಕರ ಅಪಘಾತ
ಸ್ಥಳದಲ್ಲೇ ಏಳು ಮಂದಿ ವಿದ್ಯಾರ್ಥಿಗಳು ಸಾವು!
ಗುವಾಹಟಿ ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ದುರ್ಘಟನೆ
ದಿಸ್ಪುರ್: ಎಸ್‌ಯುವಿ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರೋ ಘಟನೆ ಗುವಾಹಟಿ ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ನಡೆದಿದೆ.
ವೇಗವಾಗಿ ಬಂದ ಎಸ್‌ಯುವಿ ಕಾರು ಡಿವೈಡರ್ ಡಿಕ್ಕಿ ಹೊಡೆದಿದೆ. ಬಳಿಕ ಎದುರುಗಡೆ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.
Extremely anguished by the loss of young and precious lives in the road accident at Jalukbari. My deepest condolences to their parents and families.
Have spoken to authorities at GMCH. All possible medical assistance is being provided to those injured.
— Himanta Biswa Sarma (@himantabiswa) May 29, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ