ಪಡ್ಡೆ ಹುಡುಗರ ನಿದ್ದೆ ಕದ್ದ ಕಾವಾಲಾ ಬ್ಯೂಟಿಯ ಹೊಸ ಲುಕ್
ಮಿಲ್ಕ್ ಬ್ಯೂಟಿ ಹೊಸ ಅವತಾರ ನೋಡಿದ ಫ್ಯಾನ್ಸ್ ಹೇಳಿದ್ದೇನು?
ಗ್ರ್ಯಾಂಡ್ ಆಗಿರೋ ಸೀರೆಯಲ್ಲಿ ಮಿರ, ಮಿರ ಮಿಂಚಿದ ಸೌತ್ ಬ್ಯೂಟಿ
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ರಿಲೀಸ್ಗೂ ಮೊದಲೇ ಸಖತ್ ಟ್ರೆಂಡ್ ಸೃಷ್ಟಿಸಿದೆ. ಮೊನ್ನೆಯಷ್ಟೇ ಬಿಡುಗಡೆಯಾಗಿದ್ದ ಕಾವಾಲಾ ಸಾಂಗ್ಗೆ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಸಖತ್ ಸ್ಟೆಪ್ ಹಾಕಿ ಸೋಷಿಯಲ್ ಮಿಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಇದೀಗ ಮತ್ತೊಮ್ಮೆ ಹಲ್ಚಲ್ ಎಬ್ಬಿಸಿದ್ದಾರೆ. ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಚಂದದ ಫೋಟೋವನ್ನು ನಟಿ ತಮನ್ನಾ ಭಾಟಿಯಾ ಶೇರ್ ಮಾಡಿಕೊಂಡಿದ್ದಾರೆ. ಸೌತ್ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಸೀರೆಯ ಫೋಟೋಗಳನ್ನು ನೋಡಿದ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.
ನಟಿ ತಮನ್ನಾ ಭಾಟಿಯಾ ಸೀರಿಯಲ್ಲಿ ಥೇಟ್ ಅಪ್ಸರೆಯಂತೆ ಝಗಮಗಿಸುತ್ತಿದ್ದಾರೆ. ಈ ಫೋಟೋವನ್ನು ನೋಡಿದ ನೆಟ್ಟಿಗರು ವಾವ್ ಸೂಪರ್ ತಮನ್ನಾ, ಎಂತಹ ಸೌಂದರ್ಯ, ಸೋ ಕ್ಯೂಟ್ ತಮನ್ನಾ, ಸೀರೆಯುಟ್ಟ ನವಿಲು ನೀನು ಎಂದು ಹೊಗಳಿ ಅಟ್ಟಕ್ಕೆ ಏರಿಸುತ್ತಿದ್ದಾರೆ. ಇನ್ನು, ಹಾಲ್ಗೆನ್ನೆ ಚೆಲುವೆ ಕಾವಲಯ್ಯ ಸಾಂಗ್ನಲ್ಲಿ ಸೊಂಟ ಬಳುಕಿಸಿದ ಬಳಿಕ ಅವರ ನೇಮು ಫೇಮು ಮತ್ತಷ್ಟು ಜಾಸ್ತಿಯಾಗಿದೆ. ಸದ್ಯ ಇನ್ಸ್ಟಾಗ್ರಾಮ್ನಲ್ಲಿ ನಟಿ ತಮನ್ನಾ ಕ್ಯೂಟ್ ಫೋಟೋಶೂಟ್ನಲ್ಲಿ ಮಿರ ಮಿರ ಮಿಂಚಿದ್ದಾರೆ.
ಇನ್ನು, ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಜೈಲರ್ ಚಿತ್ರದ ಮೊದಲ ಹಾಡು ‘ಕಾವಾಲಾ’ ಕಳೆದ ತಿಂಗಳು ಬಿಡುಗಡೆಯಾಯಿತು. ಸದ್ಯ ಈ ಹಾಡು ಇನ್ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಆಗಿದ್ದು, ಯೂಟ್ಯೂಬ್ನಲ್ಲಿ 100 ಮಿಲಿಯನ್ ವೀಕ್ಷಣೆಗಳನ್ನು ದಾಟಿದೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರೋ ಈ ಚಿತ್ರದಲ್ಲಿ ರಜನಿಕಾಂತ್, ತಮನ್ನಾ, ರಮ್ಯಾ ಕೃಷ್ಣ, ಶಿವರಾಜಕುಮಾರ್ ಸೇರಿದಂತೆ ಹಲವರು ನಟಿಸಿದ್ದಾರೆ. ಆಗಸ್ಟ್ 10 ರಂದು ಚಿತ್ರ ಬಿಡುಗಡೆಯಾಗಲಿದೆ.
View this post on Instagram
🌸🌸🌸 pic.twitter.com/nJ6kVYCSXT
— Tamannaah Bhatia (@tamannaahspeaks) August 7, 2023
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ