ಚಂದ್ರಯಾನ 3 ಲೈವ್ ನೋಡಿ ಖುಷಿಪಟ್ಟ ನಟಿ ಸನ್ನಿ ಲಿಯೋನ್
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಸನ್ನಿ ರಿಯಾಕ್ಷನ್
ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಸೇಫ್ ಲ್ಯಾಂಡ್ ಆದ ಕ್ಷಣ
ಬಾಲಿವುಡ್ ನಟಿ ಸನ್ನಿ ಲಿಯೋನ್ ಚಂದ್ರಯಾನ 3 ಸೇಫ್ ಲ್ಯಾಂಡಿಂಗ್ ವಿಡಿಯೋವನ್ನ ನೋಡಿ ಖುಷಿ ಹಂಚಿಕೊಂಡಿದ್ದಾರೆ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದಾಗ ವಿಕ್ರಮ್ ಲ್ಯಾಂಡಿಂಗ್ ಮಾಡುವ ಲೈವ್ ವಿಡಿಯೋವನ್ನು ಸನ್ನಿ ಲಿಯೋನ್ ವೀಕ್ಷಿಸಿದ್ದಾರೆ. ಇದೇ ವೇಳೆ, ವ್ಹಾ ಇದು ಅದ್ಭುತ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈ ಪ್ರಾಜೆಕ್ಟ್ನಲ್ಲಿ ಭಾಗಿಯಾಗಿರೋ ಪ್ರತಿಯೊಬ್ಬರಿಗೂ ನನ್ನ ಅಭಿನಂದನೆಗಳು ಅಂತಾ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿ ಶುಭ ಹಾರೈಸಿದ್ದಾರೆ.
Congratulations @isro for the successful soft landing of Chandrayaan 3.
I heartily wish each and every member who has been a part of Chandrayaan 3 and making it successful.
#Chandrayaan3 #ISRO #isrochandrayaan3mission pic.twitter.com/ipzq5qEobT
— Sunny Leone (@SunnyLeone) August 23, 2023
ಚಂದ್ರಯಾನ-3 ಯಶಸ್ವಿಯಾಗಿದೆ. ಚಂದ್ರನ ಕಡೆಗೆ ಕಳುಹಿಸಲಾಗಿದ್ದ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಮೂಲಕ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದಿದೆ. ಭಾರತೀಯ ಬಾಹ್ಯಾಕಾಶದ ಪ್ರತಿಷ್ಠೆ ಇಡೀ ವಿಶ್ವದಲ್ಲಿ ಮತ್ತಷ್ಟು ಪ್ರಜ್ವಲಿಸುತ್ತಿದೆ. ಭಾರತೀಯರೆಲ್ಲರೂ ಹೆಮ್ಮೆ ಪಡುತ್ತಿದ್ದಾರೆ.
ಚಂದ್ರಯಾನ-3 ಯಶಸ್ಸನ್ನು ಇಡೀ ಭಾರತವೇ ಸಂಭ್ರಮಿಸಿದೆ. ಈ ವೇಳೆ ನಟಿ ಸನ್ನಿ ಲಿಯೋನ್ ಕೂಡ ಚಂದ್ರಯಾನ ಸಾಫ್ಟ್ ಲ್ಯಾಂಡಿಂಗ್ ಅನ್ನು ಲೈವ್ನಲ್ಲಿ ನೋಡಿ ಕಣ್ತುಂಬಿಕೊಂಡಿದ್ದಾರೆ. ಜೊತೆಗೆ ಬಾಹ್ಯಾಕಾಶ ಸಂಸ್ಥೆಗೆ ಅಭಿನಂದನೆ ತಿಳಿಸಿದ್ದಾರೆ. ಆ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸನ್ನಿ ಲಿಯೋನ್ ಚಂದ್ರಯಾನವನ್ನು ನೋಡುತ್ತಿರೋ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಎಂಥಹ ಅದ್ಭುತ ಕ್ಷಣ ಎಂದು ಕಾಮೆಂಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ