ಗುಂಟೂರು ಖಾರಂ ಸಿನಿಮಾದಲ್ಲಿ ಅಭಿನಯಿಸಿದ ಫ್ರಿನ್ಸ್- ಶ್ರೀಲೀಲಾ
ತ್ರಿವಿಕ್ರಮ್ ಹಾಗೂ ಮಹೇಶ್ ಬಾಬು ಕಾಂಬಿನೇಷನ್ನ ಸಿನಿಮಾ
ಮಹೇಶ್ ಬಾಬು ಫ್ಯಾಮಿಲಿ ಜೊತೆ ಶ್ರೀಲೀಲಾ ಸಂಕ್ರಾಂತಿ ಆಚರಣೆ
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಹಾಗೂ ನಟಿ ಶ್ರೀಲೀಲಾ ಜೋಡಿ ಗುಂಟೂರು ಖಾರಂ ಸಿನಿಮಾದಲ್ಲಿ ಮಸ್ತ್ ಕಾಂಬಿನೇಷನ್ ಎನಿಸಿದೆ. ಥಿಯೇಟರ್ನಲ್ಲಿ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದ್ದು, ಗಲ್ಲಾ ಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿದೆ. ಸಿನಿಮಾ ಯಶಸ್ಸು ಬೆನ್ನಲ್ಲೇ ಸ್ಯಾಂಡಲ್ವುಡ್ ಕ್ಯೂಟ್ ಬ್ಯೂಟಿ ಶ್ರೀಲೀಲಾ, ಮಹೇಶ್ ಬಾಬು ಫ್ಯಾಮಿಲಿ ಜೊತೆ ನಿನ್ನೆ ಮಕರ ಸಂಕ್ರಾಂತಿ ಸೆಲೆಬ್ರೆಷನ್ ಮಾಡಿದ್ದಾರೆ.
ಪ್ರಿನ್ಸ್ ಮಹೇಶ್ ಬಾಬು ಫ್ಯಾಮಿಲಿ ಜೊತೆ ಸ್ಯಾಂಡಲ್ವುಡ್ನ ನಟಿ ಶ್ರೀಲೀಲಾ ಮಕರ ಸಂಕ್ರಾಂತಿ ಹಬ್ಬ ಮಾಡಿ ಸಂಭ್ರಮಿಸಿದ್ದಾರೆ. ಗುಂಟೂರು ಖಾರಂ ಸಿನಿಮಾ ಥಿಯೇಟರ್ನಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಮಹೇಶ್ ಬಾಬು, ಶ್ರೀಲೀಲಾ ಜೋಡಿಗೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಿನಿಮಾದಲ್ಲಿ ಇವರ ಡ್ಯಾನ್ಸ್, ಆ್ಯಕ್ಟಿಂಗ್, ಡೈಲಾಗ್ ಎಲ್ಲವೂ ಗಮನ ಸೆಳೆದಿದೆ.
ಸಿನಿಮಾ ಯಶಸ್ಸಿನ ಖುಷಿ ಹಾಗೂ ಹಬ್ಬದ ಹಿನ್ನೆಲೆಯಲ್ಲಿ ಮಹೇಶ್ ಬಾಬು ಅವರು ಸಂತೋಷ ಕೂಟ ಏರ್ಪಡಿಸಿದ್ದರು. ಹೀಗಾಗಿ ನಟಿ ಶ್ರೀಲೀಲಾ, ಮೀನಾಕ್ಷಿ ಚೌಧರಿ, ನಿರ್ಮಾಪಕ ದಿಲ್ ರಾಜು ದಂಪತಿ ಭಾಗಿಯಾಗಿದ್ದರು. ಈ ವೇಳೆ ಒಬ್ಬರಿಗೊಬ್ಬರು ಮಕರ ಸಂಕ್ರಾಂತಿ ಹಬ್ಬದ ವಿಶ್ ಕೂಡ ಮಾಡಿ, ಫೋಟೋಗಳಿಗೆ ಪೋಸ್ ನೀಡಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ