ಅರ್ಚಕರ ಮೂಲಕ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಕೆ
ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಮೊದಲು ದೇವಿ ಆಶೀರ್ವಾದ ಪಡೆದ ರಾಹುಲ್
ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಯ್ತು ಕೆ.ಎಲ್.ರಾಹುಲ್ ಫೋಟೋಸ್
ಉಡುಪಿ: ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಮೊದಲು ದೇವರ ದರ್ಶನ ಪಡೆದು ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.
KL Rahul paid a visit to the Sri Mookambika Temple in Kollur, Karnataka, before leaving for the test series against England. He sought the blessings of the goddess and prayed. 🙌🏻❤️ (📸: themangloremirror) #KLRahul pic.twitter.com/x6m6sIvfjy
— KL RAHUL 👑 (@KLRlifeline) January 17, 2024
ಬಳಿಕ ದೇಗುಲದ ವತಿಯಿಂದ ಕೆ.ಎಲ್.ರಾಹುಲ್ ಅವರನ್ನು ಗೌರವಿಸಲಾಯಿತು. ಕಾರ್ಯ ನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಸಾರ್ವಜನಿಕ ಸಂಪರ್ಕಾಧಿಕಾರಿ ಜಯಕುಮಾರ್, ಅರ್ಚಕ ಸುರೇಶ್ ಭಟ್ ಇದ್ದರು.
ಇದನ್ನು ಓದಿ: 1992ರಲ್ಲಿ ಮಾಡಿದ ಪ್ರತಿಜ್ಞೆ.. 500Km ದೂರದ ಅಯೋಧ್ಯೆಗೆ ಜಡೆಯಲ್ಲಿ ರಾಮರಥ ಎಳೆದುಕೊಂಡು ಹೊರಟ ಬಾಬಾ!
ಸದ್ಯ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ದೇವಸ್ಥಾನಕ್ಕೆ ಭೇಟಿ ಕೊಟ್ಟ ಫೋಟೋಗಳನ್ನು ಅಭಿಮಾನಿಗಳು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ