ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟ ಸಾಗರ್ ಬಿಳಿ ಗೌಡ
ಸತ್ಯ ಸೀರಿಯಲ್ ಫ್ಯಾನ್ಸ್ ಗಳಿಸಿಕೊಂಡಿದ್ದ ನಟ ಇವರು
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಿರಿ ರಾಜು
ಸತ್ಯ ಸೀರಿಯಲ್ ಅಮೂಲ್ ಬೆಬಿ ಖ್ಯಾತಿಯ ಸಾಗರ್ ಬಿಳಿಗೌಡ ಅವರ ಕುಟುಂಬಸ್ಥರಲ್ಲಿ ಸಂಭ್ರಮ ಮನೆ ಮಾಡಿದೆ. ಸಾಗರ್ ಬಿಳಿಗೌಡ ಅವರು ಅಭಿಮಾನಿಗಳಿಗೆ ಫೋಟೋ ಮೂಲಕ ಗುಡ್ನ್ಯೂಸ್ವೊಂದನ್ನು ಕೊಟ್ಟಿದ್ದಾರೆ.
ಹೌದು, ಕಿರುತೆರೆ ನಟ ಸಾಗರ್ ತಂದೆಯಾಗೋ ಸಂಭ್ರಮದಲ್ಲಿದ್ದಾರೆ. ಕಳೆದ ವರ್ಷ ಸಾಗರ್ ಬಿಳಿಗೌಡ ಅವರು ಸಿರಿ ರಾಜು ಅವರ ಜೊತೆ 2023 ಜನವರಿ 26 ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಇದನ್ನು ಓದಿ: BIGG BOSS: ಪ್ರತಾಪ್ಗೆ ಕ್ಷಮೆ ಕೇಳಿಲ್ಲ ಅಂದ್ರೆ ಪರಿಣಾಮ ನೆಟ್ಟಗಿರಲ್ಲ; ಇಶಾನಿಗೆ ವಾರ್ನಿಂಗ್ ಕೊಟ್ಟ ಫ್ಯಾನ್ಸ್!
View this post on Instagram
ಇದೀಗ ನಟಿ ಸಿರಿ ರಾಜು ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಚೆಂದದ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಮಾಮ್ ಟೂ ಬಿ , ಡ್ಯಾಡ್ ಟೂ ಬಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ