ಸೀರೆಲಿ ಹುಡುಗೀರ ನೋಡಲೇ ಬಾರದು ನಿಲ್ಲಲ್ಲ ಟೆಂಪ್ರೇಚರು..
ಎಲ್ಲರ ಕಣ್ಣು ಕುಕ್ಕುವಂತೆ ಫೋಟೋಶೂಟ್ ಮಾಡಿಸಿದ ನಟಿ ಅನುಪಮಾ
ಕಪ್ಪು ಬಣ್ಣದ ಸೀರೆಯುಟ್ಟು ಕ್ಯಾಮೆರಾಗೆ ಪೋಸ್ ಕೊಟ್ಟ ಅನುಪಮಾ ಗೌಡ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಖ್ಯಾತಿಯ ನಟಿ ಅನುಪಮಾ ಗೌಡ ಸುದ್ದಿಯಲ್ಲಿದ್ದಾರೆ. ಎಲ್ಲರ ಕಣ್ಣು ಕುಕ್ಕುವಂತೆ ಹೊಸ ಫೋಟೋಶೂಟ್ವೊಂದನ್ನು ಮಾಡಿಸಿದ್ದಾರೆ. ಆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಅಕ್ಕ ಧಾರಾವಾಹಿ ಮೂಲಕ ಕನ್ನಡಿಗರ ಮನಸ್ಸನ್ನು ಗೆದ್ದಿದ್ದರು ನಟಿ ಅನುಪಮಾ ಗೌಡ. ಇದಾದ ಬಳಿಕ ನಿರೂಪಕಿಯಾಗಿಯೂ ಸೈ ಏನಿಸಿಕೊಂಡಿದ್ದರು. ಸೀರಿಯಲ್ ಬಳಿಕ ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 5ಗೆ ಎಂಟ್ರಿ ಕೊಟ್ಟಿದ್ದರು. ಅಲ್ಲದೇ ಬಿಗ್ ಬಾಸ್ ಸೀಸನ್ 9ಕ್ಕೆ ಪ್ರವೀಣರಾಗಿ ಎಂಟ್ರಿ ಕೊಟ್ಟಿದ್ದರಿಂದ ಅನುಪಮಾ ಗೌಡ ಅಭಿಮಾನಿಗಳು ಫುಲ್ ಖುಷ್ ಆಗಿದ್ದರು.
ಹೀಗಾಗಿ ನಟಿ ಅನುಪಮಾ ಗೌಡ ಆಗಾಗ ಸುದ್ದಿಯಲ್ಲಿರುತ್ತಾರೆ. ಇನ್ನು ಆಗಾಗ ಹೊಸ ಹೊಸ ಜಾಗಕ್ಕೆ ಭೇಟಿ ಕೊಡುತ್ತಾ ಇರುತ್ತಾರೆ ಈ ಕಿರುತೆರೆ ನಟಿ. ಈ ಹಿಂದೆ ಜೈಪುರಕ್ಕೆ ಸೋಲೋ ಟ್ರಿಪ್ ಹೋಗಿದ್ದರು. ಅಲ್ಲಿರುವ ಅರಮನೆ ಬಳಿ ನಿಂತು ಫೋಟೋಗೆ ಪೋಸ್ ನೀಡಿದ್ದರು. ಜೊತೆಗೆ ಅರಮನೆ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದರು.
ಇದೀಗ ಬ್ಲಾಕ್ ಕಲರ್ ಸೀರೆಯುಟ್ಟ ನಟಿ ಅನುಪಮಾ ಗೌಡ ಕ್ಯಾಮೆರಾಗೆ ಸಖತ್ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇನ್ನು, ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು, ಕ್ಯೂಟ್ ಲುಕಿಂಗ್ ಅನು, ರಾತ್ರಿ ವೇಳೆ ಆಕಾಶದಲ್ಲಿ ಹೊಳೆಯುವ ಚಂದ್ರನ ಹಾಗೆ ಕಂಗೊಳಿಸುವ ಆ ನಿಮ್ಮ ಮುಖ ಎಂದು ಬಗೆ ಬಗೆಯಾಗಿ ನಟಿಯ ಬಗ್ಗೆ ಕಾಮೆಂಟ್ ಮಾಡಿದ್ದಾರೆ.
View this post on Instagram
View this post on Instagram
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ