ಕಾರ್ತಿಕ್ ತಂಗಿಯ ಮನೆಗೆ ದಿಢೀರ್ ಭೇಟಿ ಕೊಟ್ಟ ತನಿಷಾ
ಮುದ್ದಾದ ಮಗುವಿನೊಂದಿಗೆ ಕಾಲ ಕಳೆದ ಬಿಗ್ಬಾಸ್ ಸ್ಪರ್ಧಿ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ಈ ವಿಡಿಯೋ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ರ ವಿನ್ನರ್ ಆಗಿರೋ ಕಾರ್ತಿಕ್ ಮಹೇಶ್ ತಂಗಿ ಮನೆಗೆ ತನಿಷಾ ಕುಪ್ಪಂಡ ಭೇಟಿ ಕೊಟ್ಟಿದ್ದಾರೆ. ಬಿಗ್ಬಾಸ್ ಸ್ಪರ್ಧಿಗಳು ಶೋ ಮುಗಿದ ಬಳಿಕ ಸಖತ್ ಬ್ಯುಸಿಯಾಗಿದ್ದಾರೆ. ತಮ್ಮವರಿಗಾಗಿ ಸ್ಪಲ್ಪ ಸಮಯವನ್ನು ಮಾಡಿಕೊಂಡು ಕಾಲ ಕಳೆಯುತ್ತಿದ್ದಾರೆ.
ಜೊತೆಗೆ ಬಿಗ್ಬಾಸ್ ಮನೆಯಿಂದ ಆಚೆ ಬಂದ ಮೇಲೂ ತಮ್ಮ ನಡುವಿನ ಬಾಂಧವ್ಯವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಸದ್ಯ ಬಿಗ್ಬಾಸ್ ಸ್ಪರ್ಧಿಯಾಗಿರೋ ತನಿಷಾ ಕುಪ್ಪಂಡ, ಕಾರ್ತಿಕ್ ಅವರ ತಂಗಿಯ ಮನೆಗೆ ದಿಢೀರ್ ಭೇಟಿ ನೀಡಿದ್ದಾರೆ. ಜೊತೆಗೆ ಕಾರ್ತಿಕ್ ತಂಗಿ ಮಗುವಿಗೆ ತನಿಷಾ ಕುಪ್ಪಂಡ ಉಡುಗೊರೆ ನೀಡಿದ್ದಾರೆ.
View this post on Instagram
ಹೌದು, ಮಗುವಿಗೆ ಚಿನ್ನದ ಉಂಗುರವನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಬಳಿಕ ಕೆಲ ಸಮಯ ಮಗುವಿನೊಂದಿಗೆ ಕಾಲ ಕಳೆದಿದ್ದಾರೆ. ಸದ್ಯ ತನಿಷಾ ಕುಪ್ಪಂಡ ಮಗುವಿಗೆ ಉಂಗುರ ಹಾಕುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ