ಮಹಿಳೆಯರೇ ನಡೆಸುವ 50 ಕೆಫೆ ಸಂಜೀವಿನಿ ಹೋಟೆಲ್ಗಳ ಸ್ಥಾಪನೆ
ವಿದ್ಯಾರ್ಥಿನಿ ಮತ್ತು ಉದ್ಯೋಗಸ್ಥ ಮಹಿಳೆಯರಿಗೆ 5 ನಗರಗಳಲ್ಲಿ ಹಾಸ್ಟೆಲ್
ಕೋಳಿ, ಕುರಿ, ಮೇಕೆ ಸಾಕಾಣೆ ಮತ್ತು ಮಾರುಕಟ್ಟೆಗೆ 100 ಕೋಟಿ ರೂಪಾಯಿ
ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಆಹಾರ ನೀಡಲು ‘ಕೆಫೆ ಸಂಜೀವಿನಿ’ ಯೋಜನೆ ಜಾರಿ ಮಾಡೋದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕೆಫೆ ಸಂಜೀವಿನಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಹೋಟೆಲ್ಗಳ ಸ್ಥಾಪನೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಆಯ್ದ ಗ್ರಾಮೀಣ ಪ್ರದೇಶದಲ್ಲಿ 50 ಕೆಫೆ ಸಂಜೀವಿನಿ ಹೋಟೆಲ್ ತೆರೆಯಲು ನಿರ್ಧರಿಸಲಾಗಿದೆ. ಇದನ್ನು ಸಂಪೂರ್ಣವಾಗಿ ಮಹಿಳೆಯರೇ ನಡೆಸಿಕೊಂಡು ಹೋಗಲಾಗುತ್ತದೆ. ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಆಹಾರ ಸಿಗುವ ಉದ್ದೇಶದಿಂದ ಈ ಯೋಜನೆ ಆರಂಭವಾಗುತ್ತಿದೆ.
ಇದರ ಜೊತೆಗೆ ವಿದ್ಯಾರ್ಥಿನಿ ಮತ್ತು ಉದ್ಯೋಗಸ್ಥ ಮಹಿಳೆಯರಿಗೆ 5 ನಗರಗಳಲ್ಲಿ ಹಾಸ್ಟೆಲ್ಗಳ ನಿರ್ಮಾಣ ಮಾಡುವ ಉದ್ದೇಶವನ್ನೂ ಸರ್ಕಾರ ಇಟ್ಟುಕೊಂಡಿದೆ. ಕೋಳಿ, ಕುರಿ, ಮೇಕೆ ಸಾಕಾಣೆ ಮತ್ತು ಮಾರುಕಟ್ಟೆಗೆ 100 ಕೋಟಿ ರೂಪಾಯಿ ಹಣವನ್ನು ಸಿದ್ದರಾಮಯ್ಯ ಮೀಸಲಿಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ