ಬಸ್ ಮತ್ತು ಬೈಕ್ ಮಧ್ಯೆ ನಡೆದ ಭೀಕರ ಅಪಫಾತ
ಗುಜರಾತ್ನಲ್ಲಿ ಭೀಕರ ಅಪಘಾತಕ್ಕೆ ಬೆಚ್ಚಿಬಿದ್ದ ಜನ
ಟ್ರ್ಯಾಕ್ಟರ್ ಓವರ್ ಟೇಕ್ ಮಾಡುವಾಗ ಆ್ಯಕ್ಸಿಡೆಂಟ್
ಅಹಮದಾಬಾದ್: ಬಸ್ ಮತ್ತು ಬೈಕ್ ಮಧ್ಯೆ ಭೀಕರ ಅಪಫಾತ ನಡೆದಿದೆ. ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬಸ್ಸೊಂದು ಟ್ರ್ಯಾಕ್ಟರ್ ದಾಟಿ ಮುಂದೆ ಹೋಗುತ್ತಿತ್ತು. ಆಗ ಟ್ರ್ಯಾಕ್ಟರ್ ಅನ್ನು ಓವರ್ ಟೇಕ್ ಮಾಡೋ ಭರದಲ್ಲಿ ಬೈಕ್ ಸಾವರ ಸ್ಕಿಡ್ ಆಗಿ ಬಿದ್ದಿದ್ದಾನೆ. ಹಿಂದೆಯಿಂದ ಬಂದ ಬಸ್ ಚಾಲಕ ಟ್ರ್ಯಾಕ್ಟರ್ ಇದ್ದ ಕಾರಣ ಕಾಣದೆ ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ.
ಇನ್ನು, ಗುಜರಾತ್ ಧನ್ಸೂರ್ ಎಂಬ ಪ್ರದೇಶದ ಹೈವೇನಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್ಗೆ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾನೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ