2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್
ಐಪಿಎಲ್ ಟೂರ್ನಿ 17ನೇ ಸೀಸನ್ ಅಧಿಕೃತ ವೇಳಾಪಟ್ಟಿ ಪ್ರಕಟ
ಮಾರ್ಚ್ 22ನೇ ತಾರೀಕಿನಿಂದಲೇ ಐಪಿಎಲ್ ಟೂರ್ನಿ ಶುರು!
2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದೆ. ಮುಂದಿನ ತಿಂಗಳು ಮಾರ್ಚ್ 22ನೇ ತಾರೀಕಿನಿಂದ ಐಪಿಎಲ್ ಶುರುವಾಗಲಿದೆ. ಮೊದಲ ಉದ್ಘಾಟನಾ ಪಂದ್ಯಕ್ಕೆ ಚೆನ್ನೈ ಚೇಪಕ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ ಸಾಕ್ಷಿಯಾಗಲಿದೆ.
ಇನ್ನು, ಮೊದಲ ಪಂದ್ಯದಲ್ಲಿ ಎಂ.ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಫಾಫ್ ಡುಪ್ಲೆಸಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿ ಆಗಲಿವೆ. ಅದು ಚೇಪಕ್ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ಮೊದಲ ಐಪಿಎಲ್ ಪಂದ್ಯ ನಡೆಯಲಿದೆ. ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಸಿಸಿಐ ಪ್ರಕಟಿಸಿದೆ.
ಐಪಿಎಲ್ ವೇಳಾಪಟ್ಟಿ ಹೀಗಿದೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ