ಅಂತರಪಟ ಧಾರಾವಾಹಿಯಲ್ಲಿ ಗೆಸ್ಟ್ ರೋಲ್ನಲ್ಲಿ ಕಾಣಿಸಿಕೊಂಡ ನಟಿ
ಯಾರಿಗೂ ಗೊತ್ತಿಲ್ಲದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ದೀಪಿಕಾ ದಾಸ್
ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಮೂಲಕ ಫ್ಯಾನ್ಸ್ಗಳ ಮನಗೆದ್ದಿದ್ದ ನಾಗಿಣಿ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 9ಕ್ಕೆ ಎಂಟ್ರಿ ಕೊಟ್ಟಿದ್ದ ದೀಪಿಕಾ ದಾಸ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಟಿ ದೀಪಿಕಾ ದಾಸ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮದುವೆಯಾಗಿರೋ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಮಿಸ್ಟರ್ ಅಂಡ್ ಮಿಸಸ್ ಡಿ. ಅಂತಾ ಬರೆದುಕೊಂಡಿದ್ದಾರೆ.
ಇದನ್ನು ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ರಾಜ್ಯ ಸರ್ಕಾರದ ಅತಿ ದೊಡ್ಡ ಫೇಲ್ಯೂರ್- ಕೆ. ಎಸ್ ಈಶ್ವರಪ್ಪ
ಇನ್ನೂ ಈ ಫೋಟೋ ನೋಡಿದ ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ. ಹೌದು, ಬಿಗ್ಬಾಸ್ ಮಾಜಿ ಸ್ಪರ್ಧಿಯಾಗಿರೋ ದೀಪಿಕಾ ದಾಸ್ ಯಾರಿಗೂ ಗೊತ್ತಾಗದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ರಾ ಎಂಬ ಪ್ರಶ್ನೆ ಎದುರಾಗಿದೆ. ನಟಿ ದೀಪಿಕಾ ದಾಸ್ ಬೀಚ್ ಸೈಡ್ ವೆಡ್ಡಿಂಗ್ ಫೊಟೋ ಶೇರ್ ಮಾಡಿಕೊಂಡಿದ್ದಾರೆ. ಸದ್ಯ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇನ್ನೂ ಮದುವೆ ಫೋಟೋ ಶೇರ್ ಮಾಡಿಕೊಂಡ ನಟಿ ಹುಡುಗ ಯಾರು ಎಂಬುವುದರ ಬಗ್ಗೆ ಮಾಹಿತಿ ಹಂಚಿಕೊಂಡಿಲ್ಲ. ಇದು ನಿಜವಾದ ಮದುವೆಯಾ ಅಥವಾ ಆ್ಯಡ್ ಶೂಟಿಂಗ್ ಫೋಟೋಗಳಾ ಎಂದು ನೆಟ್ಟಿಗರು ಫುಲ್ ಕನ್ಫ್ಯೂಸ್ ಆಗಿದ್ದಾರೆ.
View this post on Instagram
ನಟಿ ದೀಪಿಕಾ ದಾಸ್ ಕೃಷ್ಣ ರುಕ್ಮಿಣಿ, ನಾಗಿಣಿ, ಇತ್ತೀಚಿಗೆ ಅಂತರಪಟ ಧಾರಾವಾಹಿಯಲ್ಲಿ ಗೆಸ್ಟ್ ರೋಲ್ನಲ್ಲಿ ನಟಿಸಿದ್ದಾರೆ. ಬಿಗ್ಬಾಸ್ ಮೂಲಕ ಅಪಾರ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದ ನಟಿ ದೀಪಿಕಾ ದಾಸ್ ಸೋಶಿಯಲ್ ಮಿಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುತ್ತಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ