ಮಾರ್ಚ್ 10 ರಿಂದ 19ರವರೆಗೆ ಆನ್ಲೈನ್ ಸೇವೆಗಳು ಅಲಭ್ಯ
ವಿದ್ಯುತ್ ಬಿಲ್ ಪಾವತಿ ಮಾಡಬೇಕು ಅಂದರೂ ಆಗುವುದಿಲ್ಲ
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದ್ಯಾ? ಏನ್ ಹೇಳಿದೆ ಎಸ್ಕಾಂ?
ಸಾಫ್ಟ್ವೇರ್ ಅಪ್ಡೇಟ್ ಹಿನ್ನೆಲೆ ಎಸ್ಕಾಂಗಳಲ್ಲಿ 10 ದಿನಗಳ ಕಾಲ ಎಲ್ಲಾ ಅನ್ಲೈನ್ ಸೇವೆಗಳು ಸ್ಥಗಿತಗೊಳ್ಳಲಿದೆ ಅಂತ ಇಂಧನ ಇಲಾಖೆ ಪ್ರಕಟಣೆ ಹೊರಡಿಸಿದೆ. ಅಂತೆಯೇ ಬೆಸ್ಕಾಂ, ಜೆಸ್ಕಾಂ, ಸೆಸ್ಕ್, ಮೆಸ್ಕಾಂ, ಹೆಸ್ಕಾಂನಲ್ಲಿ ಆನ್ಲೈನ್ ಸೇವೆಗಳು ಅಲಭ್ಯವಾಗಲಿದೆ.
ಮಾರ್ಚ್ 10 ರಿಂದ 19 ರವರೆಗೆ ರಾಜ್ಯದ ಎಲ್ಲಾ ಎಸ್ಕಾಂಗಳ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಕೆ ಸೇರಿ ಯಾವ ಆನ್ಲೈನ್ ಸೇವೆಗಳು ಲಭ್ಯವಿರೋದಿಲ್ಲ. ಆದರೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಇರೋದಿಲ್ಲ. ಸಾಫ್ಟ್ ವೇರ್ ಅಪ್ಗ್ರೇಡ್ ಸಂದರ್ಭದಲ್ಲಿ ವಿದ್ಯುತ್ ಪಾವತಿ ಮಾಡೋದಕ್ಕೆ ಕಷ್ಟ ಆಗಬಹುದು. ಆದರೆ ಆ ಸಂದರ್ಭ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದಿಲ್ಲ ಎಂದು ಇಂಧನ ಇಲಾಖೆ ಮಾಹಿತಿ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ