ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡ ಸ್ಯಾಂಡಲ್ ವುಡ್ ಸಿಂಡ್ರೆಲಾ
ರಾಕಿಬಾಯ್ ನ್ಯೂ ಲುಕ್ ಕಂಡು ಅಭಿಮಾನಿಗಳು ಫುಲ್ ಖುಷ್
ಅಭಿಮಾನಿಗಳಲ್ಲಿ ಹೆಚ್ಚಾಯಿತು ಟಾಕ್ಸಿಕ್ ಸಿನಿಮಾದ ನಿರೀಕ್ಷೆ
ಸ್ಯಾಂಡಲ್ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಸ್ನೇಹಿತರೊಬ್ಬರ ಬರ್ತ್ ಡೇ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಹೊಸ ಸ್ಟೈಲ್ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ.
Look has changed &
Physique too #Toxic mania begins 🥵🔥#YashBOSS #ToxicTheMovie pic.twitter.com/7NT9cpaBoU— RAANA™ (@Raana_Yash) March 7, 2024
ರಾಧಿಕಾ ಪಂಡಿತ್ ಕೂಡ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಕಳೆದ ವಾರ ಶ್ರೀ ಅಮೃತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿದ್ದರು. ಆ ಉದ್ಘಾಟನೆ ಸಮಾರಂಭದಲ್ಲಿಯೂ ಯಶ್ ಲುಕ್ ಗಮನ ಸೆಳೆದಿತ್ತು. ಇದೀಗ ಬರ್ತ್ ಡೇ ಕಾರ್ಯಕ್ರಮಕ್ಕೆ ಬಂದ ಯಶ್ ಅವರ ನ್ಯೂ ಲುಕ್ ಕಂಡು ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಸದ್ಯ ನಟ ಯಶ್ ಟಾಕ್ಸಿಕ್ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರಕ್ಕಾಗಿ ಮೇಕ್ ಓವರ್ ಮಾಡ್ಕೊಂಡಿದ್ದಾರೆ. ಈ ಹೊಸ ಲುಕ್ನಿಂದ ಯಶ್ ಮುಂದಿನ ಟಾಕ್ಸಿಕ್ ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ